Sun,Apr28,2024
ಕನ್ನಡ / English

ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿ ಸಿಎಂ ಸಿದ್ದರಾಮಯ್ಯ | JANATA NEWS

21 Oct 2023
1084

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.‌ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಆ ಬಳಿಕ ಬೈಪಾಸ್ ಸರ್ಜರಿಗೆ ಒಳಗಾಗಿರುವಂತ ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯವನ್ನು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿಚಾರಿಸಿದರು.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಗೃಹ ಸಚಿವರಾದ ಡಾ. ಪರಮೇಶ್ವರ್​, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹಮದ್ ಅವರು ಈ ವೇಳೆ ಜತೆಗಿದ್ದರು.

RELATED TOPICS:
English summary :CM Siddaramaiah inquired about former CM Bommai health

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...