Fri,May03,2024
ಕನ್ನಡ / English

ಶಕ್ತಿ ಯೋಜನೆ ಯಶಸ್ಸಿನ ನಂತರ 5600 ಹೊಸ ಬಸ್‌ ಖರೀದಿಗೆ ಸಿಎಂ ಸಿದ್ದರಾಮಯ್ಯ ಸೂಚನೆ | JANATA NEWS

21 Oct 2023
1102

ಬೆಂಗಳೂರು : ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಾರ್ವಜನಿಕರ ಮೆಚ್ಚುಗೆಯಿಂದ ಉತ್ತೇಜಿತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 5,600 ಬಸ್ಗಳನ್ನು ಖರೀದಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು.

ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಇದರೊಂದಿಗೆ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಅನುವಾಗುವಂತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್‌ಗಳನ್ನು ಸೇರ್ಪಡೆಗೊಳಿಸುವಂತೆ ತಿಳಿಸಿದರು.

ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಹೆಚ್ಚುವರಿ ವೇಳಾಪಟ್ಟಿ ಮತ್ತು ಬಸ್ಗಳನ್ನು ಒದಗಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಹೊಸ ಬಸ್ಗಳನ್ನು ಖರೀದಿಸಲು ರಾಜ್ಯ ಬಜೆಟ್ನಲ್ಲಿ 500 ಕೋಟಿ ರೂ. ಒದಗಿಸಲಾಗಿದ್ದು, ಶೀಘ್ರವೇ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

RELATED TOPICS:
English summary :After the success of Shakti Yojana, CM Siddaramaiah instructed to purchase 5600 new buses

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...