Sun,Apr28,2024
ಕನ್ನಡ / English

ಹುಲಿ ಉಗುರಿನ ಲಾಕೆಟ್‌ ಪ್ರಕರಣ: ವರ್ತೂರು ಸಂತೋಷ್ ಗೆ 14 ದಿನ ನ್ಯಾಯಾಂಗ ಬಂಧನ | JANATA NEWS

23 Oct 2023
1406

ಬೆಂಗಳೂರು : ಹುಲಿ ಉಗುರಿನ ಲಾಕೆಟ್‌ ಧರಿಸಿದ ಆರೋಪದಲ್ಲಿ ಬಂಧನವಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಿಗ್‌ ಬಾಸ್‌ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಮನೆಯಿಂದಲೇ ಸ್ಪರ್ಧಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಬ್ಬದ ಹಿನ್ನೆಲೆ ಎರಡು ದಿನ ಕೋರ್ಟ್ ರಜೆ ಇದ್ದ ಕಾರಣ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ಜಡ್ಜ್‌ ನಿವಾಸಕ್ಕೆ ಕರೆದೊಯ್ದು ಸಂತೋಷ್‌ರನ್ನು ಹಾಜರು ಪಡಿಸಲಾಯ್ತು.

ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ನಿನ್ನೆ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಇದೇ ಮೊದಲ ಬಾರಿಗೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ.

ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕತ್ತಿನಲ್ಲಿ ದೊಡ್ಡ ಚೈನು ಹಾಕಿಕೊಂಡಿದ್ದು, ಅದರಲ್ಲಿ ಹುಲಿ ಉಗುರು ಇದೆ ಎಂದು ತಿಳಿದು ಬಂದಿದ್ದು. ಹುಲಿ ಉಗುರು ಧರಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ನ್ಯಾಯಾಂಗ ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ವರ್ತೂರು ಸಂತೋಷ್ ಪರ ವಕೀಲ ನಟರಾಜ್ ಜಾಮೀನು ಅರ್ಜಿ ಹಾಕಿದ್ದೀವಿ. ಬುಧವಾರ ವಿಚಾರಣೆ ಇದೆ. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ತನಿಖಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ಬಂಧಿಸಿದ್ದಾರೆ. ಈಗ ಹುಲಿದು ಅಂತಾ ಹೇಳ್ತಿದ್ದಾರೆ. ಎಕ್ಸ್ಫರ್ಟ್ ಪರಿಶೀಲನೆ ನಡೆಸಿ ವರದಿ ಬಂದ ಬಳಿಕ ಗೊತ್ತಾಗಲಿದೆ ಎನ್ನಲಾಗಿದೆ.

RELATED TOPICS:
English summary :Tiger claw locket case: Warthur Santhosh remanded for 14 days

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...