Fri,May03,2024
ಕನ್ನಡ / English

ಸರ್ಕಾರಿ ನೌಕರರಿಗೆ 2ನೇ ಮದುವೆ ನಿಷೇಧಿಸಿದ ಅಸ್ಸಾಂ ಸರ್ಕಾರ | JANATA NEWS

27 Oct 2023
1557

ಧಿಸ್ಪೂರ್ : ಧರ್ಮ ಅನುಮತಿಸಿದರೂ ಸರ್ಕಾರಿ ನೌಕರರ 2ನೇ ವಿವಾಹವನ್ನು ಅಸ್ಸಾಂ ಬಿಜೆಪಿ ಸರ್ಕಾರ ನಿಷೇಧಿಸಿದೆ.

ಜಾರಿಯಾಗದ ಹಳೆ ನಿಯಮ ಈಗ ಜಾರಿಯಾಗಲಿದೆ, ಎಂದು ಸಿಎಂ ಹಿಮಂತ ಹೇಳಿದ್ದಾರೆ. ಮತ್ತು ಅಂತಹ ಪ್ರಕರಣಗಳು ಪತ್ತೆಯಾದಾಗ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಸಾವನ್ನಪ್ಪಿದ ಸರ್ಕಾರಿ ನೌಕರರ ಇಬ್ಬರು ಪತ್ನಿಯರು ಪಿಂಚಣಿಗೆ ಬೇಡಿಕೆ ಇಟ್ಟಿದ್ದಕ್ಕೆ ವಿವಾದಗಳಿದ್ದವು. ಸರ್ಕಾರಕ್ಕೆ ಅಂತಹ ವಿವಾದಗಳನ್ನು ಪರಿಹರಿಸಲು ಕಷ್ಟ ವಾಗಿದೆ ಎಂದು ಮುಖ್ಯಮಂತ್ರಿ ಹೇಮಂತ ಶರ್ಮ ಅವರು ಹೇಳಿದ್ದಾರೆ ಮತ್ತು ಸರಕಾರಿ ನೌಕರರು ಯಾವುದಾದರೂ ಧರ್ಮದಲ್ಲಿ ಅವಕಾಶವಿದ್ದರೂ 2ನೇ ಮದುವೆಗೆ ಸರಕಾರದಿಂದ ಅನುಮತಿ ಪಡೆಯಬೇಕು, ಎಂದು ತಿಳಿಸಿದ್ದಾರೆ.

English summary :Assam government bans 2nd marriage for govt employees

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...