Sun,Apr28,2024
ಕನ್ನಡ / English

ಬ್ಲೂಟೂತ್ ಬಳಸಿ KPSC ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಅರೆಸ್ಟ್ | JANATA NEWS

28 Oct 2023
2087

ಯಾದಗಿರಿ : ಬ್ಲೂಟೂತ್ ಬಳಸಿ KPSC ಪರೀಕ್ಷೆ ಬರೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಆರೋಪಿಯನ್ನು ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂದು ಗುರುತಿಸಲಾಗಿದೆ. ಪಿಎಸ್ ಐ ಹಗರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಇದೇ ಗ್ರಾಮದವನಾಗಿದ್ದಾನೆ ಎನ್ನಲಾಗಿದೆ. ಮತ್ತಿಬ್ಬರ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಆರೋಪಿ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದ. ಈ ವೇಳೆ ವಿಚಾರಣೆ ನಡೆಸಿದಾಗ ಆತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ.

ಕಿವಿಯಲ್ಲಿ ಬ್ಲೂಟೂತ್ ಇಟ್ಟುಕೊಂಡು ಬರೆಯುತ್ತಿರುವುದನ್ನು ಪತ್ತೆ ಹಚ್ಚಿ ತದನಂತರ ಕಿವಿ ತಜ್ಞರ ಬಳಿ ಕರೆದೊಯ್ದು ಬ್ಲೂಟೂತ್ ಹೊರ ತೆಗೆದು ವಶಕ್ಕೆ ಪಡೆದು ಅಭ್ಯರ್ಥಿ ತ್ರಿಮೂರ್ತಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Fake candidate who wrote KPSC exam using bluetooth arrested

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...