Sat,Apr27,2024
ಕನ್ನಡ / English

ಗಲಾಟೆ ವೇಳೆ ಸೀರೆ ಎಳೆದ ವ್ಯಕ್ತಿ, ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ | JANATA NEWS

29 Oct 2023
1076

ಯಾದಗಿರಿ : ಗಲಾಟೆ ವೇಳೆ ಮಹಿಳೆಯ ಸೀರೆ ಹಿಡಿದು ವ್ಯಕ್ತಿ ಎಳೆದಾಡಿದ ಆರೋಪ ಹಿನ್ನೆಲೆ ಮನನೊಂದು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಅಕ್ಟೋಬರ್.21ರಂದು ಮನೆ ಬಳಿ ನೀರು ಬಿಟ್ಟ ಕಾರಣಕ್ಕೆ ಅಕ್ಕ ಪಕ್ಕದ ಮನೆಯವರಿಗೆ ಜಗಳ ಉಂಟಾಗಿತ್ತು. ಈ ವೇಳೆಯಲ್ಲಿ ವಿಜಯಲಕ್ಷ್ಮೀ(40) ಎಂಬುವರ ಸೀರೆಯ ಸೆರಗನ್ನ ಎಳೆಯಲಾಗಿತ್ತು.

ಸೀರೆ ಸೆರಗು ಎಳೆದ್ರು ಅನ್ನೋ ಕಾರಣಕ್ಕೆ ಮನನೊಂದು ವಿಷ ಸೇವಿಸಿ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಯತ್ನಿಸಿದ್ದಳು. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಂತ ವಿಜಯಲಕ್ಷ್ಮೀ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಳು.

ವಿಜಯಲಕ್ಷ್ಮಿ ಮೃತದೇಹವನ್ನು ಹಮಸಗಿ ಪೊಲೀಸ್ ಠಾಣೆಯ ಮುಂದೆ ಇಟ್ಟಂತ ಕುಟುಂಬಸ್ಥರು, ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ಮಾಡಿದರು. ಈ ಘಟನೆಗೆ ಕಾರಣರಾದಂತಹ ಇಂದ್ರಮ್ಮ, ಹನುಮಂತರಾಯ, ಪುಷ್ಪಾ, ಶಶಿಕಲಾ ಎಂಬುವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

RELATED TOPICS:
English summary :The man who pulled his sari during the commotion, the woman committed suicide by consuming poison

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...