Sat,May04,2024
ಕನ್ನಡ / English

ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ | JANATA NEWS

25 Nov 2023
1152

ಬೆಂಗಳೂರು : ತೆಲಂಗಾಣದ ರಂಗಾರೆಡ್ಡಿಯಲ್ಲಿ ನಿನ್ನೆ ಪೊಲೀಸರು ವಶಕ್ಕೆ ಪಡೆದ ರೂ.5 ಕೋಟಿ ನಗದು ಹಣವು ಕರ್ನಾಟಕದಲ್ಲಿ ಕೊಳ್ಳೆ ಹೊಡೆದ ಹಣ ಎಂದು ರಾಜ್ಯ ಬಿಜೆಪಿ ಗಂಭೀರ ಆರೋಪ ಮಾಡಿದೆ.

"ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ, ಕರ್ನಾಟಕದಲ್ಲಿ ಕೊಳ್ಳೆ ಹೊಡೆದ ಕೋಟಿ ಕೋಟಿ ಕಪ್ಪವನ್ನು ಹೈಕಮಾಂಡ್‌ಗೆ ರವಾನೆ ಮಾಡುತ್ತಿತ್ತು. ಈಗ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ಯಾವ ನಾಚಿಕೆ ಇಲ್ಲದೆ ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ. ಇಲ್ಲಿ ಕದ್ದ ಹಣದಲ್ಲಿ ಅಲ್ಲಿ ತುಪ್ಪ ಸವರುತ್ತಿರುವುದು ನಾಚಿಕೆಗೇಡಿನ ಸಂಗತಿ.", ಎಂದು ಈ ಕುರಿತು ಎಕ್ಸ್ ನಲ್ಲಿ ಮಾಡಿರುವ ಒಂದು ಪೋಸ್ಟ್ ನಲ್ಲಿ ಹೇಳಿದೆ.

ತೆಲಂಗಾಣದ ರಂಗಾರೆಡ್ಡಿಯಲ್ಲಿ ಗುರುವಾರ ಮುಂಜಾನೆ ಗಚ್ಚಿಬೌಲಿ ಪೊಲೀಸರು ರೂ. ಕಾರಿನಿಂದ ಲೆಕ್ಕಕ್ಕೆ ಸಿಗದ 5 ಕೋಟಿ ರೂ. ನಗದು ಹಣವನ್ನು ಮುಂದಿನ ಕ್ರಮಕ್ಕಾಗಿ ಐಟಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿರುವ ಕುರಿತು ವರದಿಯನ್ನು ಎಎನ್ಐ ಮಾಡಿತ್ತು.

English summary : Siddaramaiah Govt Using 5 Crore Looted In Karnataka For Vote Baiting In Telangana - BJP

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...