Fri,May03,2024
ಕನ್ನಡ / English

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ | JANATA NEWS

25 Nov 2023
1837

ಬೆಂಗಳೂರು : ಜಮ್ಮು ಕಾಶ್ಮೀರ ದ ರಜೌರಿಯಲ್ಲಿ ನಡೆದ ಎನ್ಕೌಂಟರ್ ನಲ್ಲಿ ವೀರಮರಣ ಹೊಂದಿದ ಕನ್ನಡದ ಹೆಮ್ಮೆಯ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥೀವ ಶರೀರ ನಿನ್ನೆ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯಪಾಲರಾದ , ಸಿಎಂ ಸಿದ್ದರಾಮಯ್ಯ, ಸಚಿವ ಕೆಜೆ ಜಾರ್ಜ್, ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ಹೇಳಿಕೆ ನೀಡಿದ್ದು, "ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ."

"ಪ್ರಾಂಜಲ್ ಅವರ ದೇಶಸೇವೆ, ಸಮರ್ಪಣೆ ಚಿರಸ್ಮರಣೀಯ. ಮನೆಗೆ ಆಧಾರವಾಗಿದ್ದ ಪ್ರಾಂಜಲ್‌ರನ್ನು ಕಳೆದುಕೊಂಡು ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ, ಅವರ ಕಷ್ಟಕ್ಕೆ ಹೆಗಲಾಗುವ ಉದ್ದೇಶದಿಂದ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇನೆ." ಎಂದು ಹೇಳಿದ್ದಾರೆ.

English summary :CM Siddaramaiah announced Rs. 50 lakh compensation to Captain Prangle family

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...