Fri,May03,2024
ಕನ್ನಡ / English

2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ | JANATA NEWS

04 Dec 2023
1316

ನವದೆಹಲಿ : ಬಿಜೆಪಿ ಪಕ್ಷವು ಈಗ ಭಾರತದ 28 ರಾಜ್ಯಗಳ ಪೈಕಿ 12 ರಲ್ಲಿ ಅಧಿಕಾರದಲ್ಲಿದೆ ಮತ್ತು ಇತರ ನಾಲ್ಕು ರಾಜ್ಯಗಳಲ್ಲಿ ಆಡಳಿತ ಸಮ್ಮಿಶ್ರದಲ್ಲಿದೆ. ಮತ್ತೊಂದೆಡೆ, ಕಾಂಗ್ರೆಸ್ ರಾಜಸ್ಥಾನ ಮತ್ತು ಛತ್ತೀಸ್‌ಗಢ ದಲ್ಲಿ ಸರ್ಕಾರ ಕಳೆದುಕೊಂಡರೂ, ಕೆಸಿಆರ್ ಸರ್ಕಾರ ಉರುಳಿಸುವ ಮೂಲಕ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ದೊಂದಿಗೆ ತೆಲಂಗಾಣ ಹೊಸ ಸೇರ್ಪಡೆ ಮಾಡಿಕೊಂಡು, ಈಗ ಕೇವಲ ಮೂರು ರಾಜ್ಯಗಳಿಗೆ ಇಳಿಕೆಯಾಗಿದೆ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿಯ ಗೆಲುವಿನೊಂದಿಗೆ ಪಕ್ಷವು 2024 ಕ್ಕೆ ಮುಂಚಿತವಾಗಿ ದೊಡ್ಡ ಭರವಸೆ ನೀಡಿದಂತಾಗಿದೆ.

ವಿಜಯದ ನಂತರ ಪಕ್ಷದ ಪ್ರಧಾನ ಖಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯ ಚುನಾವಣೆಯಲ್ಲಿ ಬಿಜೆಪಿಯ "ಹ್ಯಾಟ್ರಿಕ್" 2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹ್ಯಾಟ್ರಿಕ್ ಗ್ಯಾರಂಟಿ ಎಂದು ಹೇಳಿದರು, ಅವರು ತೀರ್ಪನ್ನು ಜನರ ಅನುಮೋದನೆ ಎಂದು ಬಣ್ಣಿಸಿದರು. ಪಕ್ಷದ "ಉತ್ತಮ ಆಡಳಿತ ಮತ್ತು ಪಾರದರ್ಶಕತೆಯ ರಾಜಕೀಯ" ಕಾರಣ ಎಂದರು.

2014 ರಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ, ಬಿಜೆಪಿ 12 ರಾಜ್ಯಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿತು ಮತ್ತು ನರೇಂದ್ರ ಮೋದಿ ಈಗ ದೇಶದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿಗಳಲ್ಲಿ ಒಬ್ಬರು.

English summary : BJP extended its wings to 16 states with 2 new states

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...