Sun,May05,2024
ಕನ್ನಡ / English

ಹೊಸ ಸಂಸತ್ ಭವನವನ್ನು ಭವ್ಯತೆಯನ್ನು ಹೊಗಳಿದ ಸುಧಾ ಮೂರ್ತಿ | JANATA NEWS

08 Dec 2023
1607

ನವದೆಹಲಿ : ಹೊಸ ಸಂಸತ್ ಭವನವನ್ನು ಇಂದು ವೀಕ್ಷಿಸಿದ ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಸುಧಾ ಮೂರ್ತಿಯವರು ಮನಪೂರ್ವಕವಾಗಿ ಕಟ್ಟಡದ ಭವ್ಯತೆಯನ್ನು ಹಾಡಿ ಹೊಗಳಿದ್ದಾರೆ.

ತುಂಬಾ ಸುಂದರವಾಗಿದೆ, ವರ್ಣಿಸಲು ಪದಗಳಿಲ್ಲ ... ನಾನು ಬಹಳ ದಿನಗಳಿಂದ ಇದನ್ನು ನೋಡಬೇಕೆಂದು ಬಯಸಿದ್ದೆ. ಇಂದು ಕನಸು ನನಸಾಯಿತು. ಸುಂದರವಾಗಿದೆ ಎಂದರು ಸುಧಾ ಮೂರ್ತಿ.

ಹೊಸ ಸಂಸತ್ತಿನ ಕಟ್ಟಡದ ಬಗ್ಗೆ ನೀವು ಏನು ಇಷ್ಟಪಡುತ್ತೀರಿ ಎಂದು ಕೇಳಿದಾಗ, ಅವರು ಉತ್ತರಿಸಿದರು, "ಇದರ ಕಲೆ, ಸಂಸ್ಕೃತಿ, ಭಾರತೀಯ ಇತಿಹಾಸ - ಎಲ್ಲವೂ ಸುಂದರವಾಗಿದೆ ... ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಎಲ್ಲವನ್ನೂ ಸುಂದರವಾಗಿ ಜೋಡಿಸಲಾಗಿದೆ.. ನಾನು ಇವೆಲ್ಲವ ನೋಡಲು ಒಂದು ದಿನ ಕಳೆಯಲು ಬಯಸುತ್ತೇನೆ.", ಎಂದಿದ್ದಾರೆ.

ನೀವು ಅಧಿಕೃತವಾಗಿ (ಸಂಸತ್ತಿನ) ಒಳಗೆ ಬರಲು ಯೋಜಿಸುತ್ತಿದ್ದೀರಾ? ಎಂದು ಪ್ರಶ್ನಿಸಿದಾಗ, "ನಾನು ಈಗ ಏನು ಇದ್ದೇನೋ ಅದರಲ್ಲಿ ಸಂತೋಷವಾಗಿದ್ದೇನೆ", ಎಂದು ಉತ್ತರಿಸಿದ್ದಾರೆ.

English summary :Sudha Murthy praised the grandeur of the new Parliament House

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...