Sat,Apr27,2024
ಕನ್ನಡ / English

ರಾಜ್ಯದಲ್ಲಿ 35 ಜೆಎನ್.1 ವೈರಸ್ ಸೋಂಕು | JANATA NEWS

25 Dec 2023
1741

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್‌ನ JN.1 ರೂಪಾಂತರಿ ವೈರಸ್ ಬಂದಿದ್ದು, ರಾಜ್ಯದಲ್ಲಿ 35 ಜೆಎನ್.1 ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ಹೆಚ್ಚು ಸಂಖ್ಯೆ ಇದ್ದ ಹಾಗೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಪೈಕಿ ಬೆಂಗಳೂರಿನಲ್ಲಿ 20 ಮಂದಿಗೆ JN.1 ರೂಪಾಂತರಿ ವೈರಸ್ ಸೋಂಕು ದೃಢಪಟ್ಟಿದ್ದರೆ, ಮೈಸೂರು, ರಾಮನಗರ, ಮಂಡ್ಯ ಹಾಗೂ ಚಾಮರಾಜನಗರದಲ್ಲೂ JN.1 ರೂಪಾಂತರಿ ವೈರಸ್ ಸೋಂಕಿತರು ಪತ್ತೆಯಾಗಿಡೇ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಹೊಸ ರೂಪಾಂತರಿಯಾದ ಜೆಎನ್.1 ವೈರಸ್ ದಿನೇ ದಿನೇ ಹೆಚ್ಚುತ್ತಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಾಳೆ ಜಿಲ್ಲಾವಾರು ಮಾಹಿತಿ ನೀಡಲಾಗುತ್ತದೆ. ನಾಳೆ ಸಬ್ ಕಮಿಟಿ ಸಭೆ ಇದೆ. ಅದರಲ್ಲಿ ಈ ಕುರಿತು ಚರ್ಚೆ ಮಾಡಲಾಗುತ್ತದೆ. ತಜ್ಞರ ಜೊತೆ ಉಪ ಸಮಿತಿ ಸಭೆ ಮಾಡಲಾಗುತ್ತದೆ. ಜೆಎನ್.1 ಬಂದ ಬಗ್ಗೆ ಮಾಹಿತಿ ಇತ್ತು. ಅಧಿಕೃತವಾಗಿ ತಿಳಿಯಲು ಮಾತ್ರ ಸ್ಯಾಂಪಲ್ ಕಳುಹಿಸಲಾಗಿತ್ತು.

ನ್ಯೂ ಇಯರ್‌ಗೆ ಎಲ್ಲೂ ಹೊಸ ಮಾರ್ಗಸೂಚಿ ಇಲ್ಲ, ಇಡೀ ದೇಶದಲ್ಲಿ ಮಾರ್ಗಸೂಚಿ ಜಾರಿ ಇಲ್ಲ. ಜನ ಗುಂಪಾಗಿ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಇರಲ್ಲ. ಪಾಸಿಟಿವ್ ಬಂದವರು ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಯಾವುದೇ ರೀತಿ ಗೈಡ್ ಲೈನ್ ಸದ್ಯ ಬಿಟ್ಟಿಲ್ಲ. ನಾಳೆ ಮಧ್ಯಾಹ್ನದ ನಂತರ ಆ ಬಗ್ಗೆ ತಿಳಿಸುತ್ತೇವೆ ಅಂತ ಸಚಿವರು ಸ್ಪಷ್ಟಪಡಿಸಿದ್ದಾರೆ.

RELATED TOPICS:
English summary :35 JN.1 virus infections in the karnataka

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...