Wed,May01,2024
ಕನ್ನಡ / English

ಮೋದಿ ಸರ್ಕಾರದ ಫೇಮ್‌ ಇಂಡಿಯಾ ಹಂತ-2 ಯೋಜನೆಯಿಂದ ರಾಜ್ಯಕ್ಕೆ 921 ಎಲೆಕ್ಟ್ರಿಕ್‌ ಬಸ್‌ ಗಳ ಪೈಕಿ 100 ಬಸ್ ಈಗ ಬಂದಿದೆ - ಬಿಜೆಪಿ | JANATA NEWS

27 Dec 2023
1080

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರದ ಫೇಮ್‌ ಇಂಡಿಯಾ ಹಂತ-2 ಭಾಗವಾಗಿ ಕರ್ನಾಟಕಕ್ಕೆ ಈ ವರ್ಷ 921 ಎಲೆಕ್ಟ್ರಿಕ್‌ ಬಸ್‌ಗಳನ್ನು ಕೊಡಲಾಗುತ್ತಿದೆ. ಅದರಲ್ಲಿ ಇದೀಗ 100 ಇವಿ ಬಸ್‌ಗಳು ಬೆಂಗಳೂರು ಮಹಾನಗರ ಸಾರಿಗೆಗೆ ಬಂದು ಸೇರಿವೆ, ಎಂದು ರಾಜ್ಯ ಬಿಜೆಪಿ ಹೇಳಿದೆ.

100 ಎಲೆಕ್ಟ್ರಿಕ್ ಬಸ್ ಗಳು ರಾಜ್ಯ ಸರ್ಕಾರದ ಕೊಡುಗೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆ ತೆಗೆದುಕೊಂಡಿರುವ ಬಿಜೆಪಿ ಪಕ್ಷವು, "ಭಂಡಗೇಡಿ ಕಾಂಗ್ರೆಸ್ ಸರ್ಕಾರ ಸೌಜನ್ಯಕ್ಕೂ ಪ್ರಧಾನಿ ಅವರಿಗೆ ಧನ್ಯವಾದಗಳನ್ನು ತಿಳಿಸದೆ ನಾನೇ ಮಾಡಿದ್ದು, ನಾನೇ ತಂದಿದ್ದು ಎಂದು ಬೀಗಿ, ಬಿಟ್ಟಿ ಪ್ರಚಾರ ಪಡೆದುಕೊಳ್ಳುತ್ತಿದೆ.", ಎಂದು ವಾಗ್ದಾಳಿ ನಡೆಸಿದೆ.

ಈ ಕುರಿತು ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, "ಯಾರೋ ಹುಟ್ಟಿಸಿದ ಮಗುವಿಗೆ ನಾನೇ ಅಪ್ಪ ಎಂದು ಬೀಗಿದಂತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ತನೆ."

"ಶಕ್ತಿ ಯೋಜನೆಯನ್ನು ಅವಾಸ್ತವಿಕವಾಗಿ ಅನುಷ್ಠಾನ ಮಾಡಿ ರಾಜ್ಯದ ನಾಲ್ಕು ನಿಗಮಗಳನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಬರ್ಬಾದ್‌ ಮಾಡಿ ಹಾಕಿದೆ."

"ಪ್ರಯಾಣಿಕರು ಸಾರಿಗೆ ಬಸ್‌ಗಳು ಸಂಚರಿಸದೆ ಪ್ರತಿದಿನ ಹೊಡೆದಾಡಿಕೊಳ್ಳುತ್ತಿರುವುದನ್ನು ನೋಡಿ ಮಜವಾದಿ ಸರ್ಕಾರ ಮಜಾ ತೆಗೆದುಕೊಂಡಿದ್ದು ಬಿಟ್ಟರೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಿಲ್ಲ."

"ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಬದ್ಧತೆಯಿಂದ ಫೇಮ್‌ ಇಂಡಿಯಾ ಯೋಜನೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಬಜೆಟ್‌ನಲ್ಲಿ ₹10 ಸಾವಿರ ಕೋಟಿಯನ್ನು ಮೀಸಲಿಡಲಾಯಿತು."

"ಫೇಮ್‌ ಇಂಡಿಯಾ ಹಂತ-2 ಭಾಗವಾಗಿ ಕರ್ನಾಟಕಕ್ಕೆ ಈ ವರ್ಷ 921 ಎಲೆಕ್ಟ್ರಿಕ್‌ ಬಸ್‌ಗಳನ್ನು ಕೊಡಲಾಗುತ್ತಿದೆ. ಅದರಲ್ಲಿ ಇದೀಗ 100 ಇವಿ ಬಸ್‌ಗಳು ಬೆಂಗಳೂರು ಮಹಾನಗರ ಸಾರಿಗೆಗೆ ಬಂದು ಸೇರಿವೆ."

"ರಾಜ್ಯದಲ್ಲಿ ಹದಗೆಟ್ಟ ಸಾರಿಗೆ ವ್ಯವಸ್ಥೆಯನ್ನು ಸರಿದೂಗಿಸಲು ಪ್ರಧಾನಿ ಮೋದಿಯವರ ಇಚ್ಛಾಶಕ್ತಿಯ ನೆರವೇ ಬೇಕಾಯಿತು. ಆದರೆ ಭಂಡಗೇಡಿ ಕಾಂಗ್ರೆಸ್ ಸರ್ಕಾರ ಸೌಜನ್ಯಕ್ಕೂ ಪ್ರಧಾನಿ ಅವರಿಗೆ ಧನ್ಯವಾದಗಳನ್ನು ತಿಳಿಸದೆ ನಾನೇ ಮಾಡಿದ್ದು, ನಾನೇ ತಂದಿದ್ದು ಎಂದು ಬೀಗಿ, ಬಿಟ್ಟಿ ಪ್ರಚಾರ ಪಡೆದುಕೊಳ್ಳುತ್ತಿದೆ."

"ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸುಳ್ಳು ಸುದ್ದಿಯನ್ನೇ ಹರಡಿ ಟೂಲ್‌ಕಿಟ್‌ ಪ್ರಚಾರ ಪಡೆದುಕೊಳ್ಳುತ್ತಿದೆ.", ಎಂದು ವಾಗ್ದಾಳಿ ನಡೆಸಿದೆ.

English summary : Out of 921 electric buses,now 100 buses have arrived in the state from Modi govt Fame India phase-2 project - BJP

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...