Fri,May03,2024
ಕನ್ನಡ / English

ಬಿಜೆಪಿ ಹೈಕಮಾಂಡ್ ಜೊತೆ ಮಾತುಕತೆ ಫಲಪ್ರದ, ಎಲ್ಲಾ ಸಮಸ್ಯೆಗಳು ಸುಖಾಂತ್ಯವಾಗಿದೆ | JANATA NEWS

15 Jan 2024
958

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಗಿನ ಮಾತುಕತೆ ಫಲಪ್ರದವಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯ ನಂತರದ ಘಟನೆಗಳಿಂದಾದ ಎಲ್ಲಾ ಸಮಸ್ಯೆಗಳೂ ಈಗ ಸುಖಾಂತ್ಯ ಕಂಡಿವೆ ಎಂದು ಸೋಮಣ್ಣ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಮಾಡಿದ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸೋಮಣ್ಣ, ಒಳ್ಳೇತನಕ್ಕೆ, ಒಳ್ಳೇ ನಡವಳಿಕೆಗೆ ಸಹಾಯ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್​ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು. ಎಲ್ಲವೂ ಸುಖಾಂತ್ಯವಾಗಿದೆ ಎಂದು ಹೇಳಿದ್ದಾರೆ.

ಯಾವುದಾದರೂ ಮೂರು‌ ಲೋಕಸಭೆ ಕ್ಷೇತ್ರಗಳ ಜವಾಬ್ದಾರಿ ಕೊಡಿ, ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಭರವಸೆ ನೀಡಿದ್ದೇನೆ. ಇದರ ಜೊತೆಗೆ ರಾಜ್ಯಸಭೆ ಸ್ಥಾನ ಕೊಡಿ ಅಂತ ಕೇಳಿದ್ದೇನೆ. ಬೆಂಗಳೂರು ದಕ್ಷಿಣ ಜಿಲ್ಲಾ ಘಟಕ ಅಧ್ಯಕ್ಷ ಸ್ಥಾನ ಅರುಣ್ ಸೋಮಣ್ಣ ಕೈತಪ್ಪಿದೆ ಎನ್ನುವ ಮಾತು ಸರಿಯಲ್ಲ. ನಾನು ಯಾರ ಬಳಿಯೂ ಮಗನಿಗೆ ಸ್ಥಾನಮಾನ ಕೇಳಲಿಲ್ಲ ಎಂದು ತಿಳಿಸಿದರು.

ಕೆಲಸ ಮಾಡಿ ಬಳಿಕ ಮುಂದಿನದ್ದನ್ನ ಚರ್ಚೆ ಮಾಡುತ್ತೇವೆ. ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ. ಜತೆಗೆ ನನಗೆ 3 ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ 3 ಕ್ಷೇತ್ರಗಳನ್ನು ಕೊಟ್ಟರೂ ಗಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ 3 ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನ್ನ ಶ್ರಮ ಇದೆ ಎಂದಿದ್ದಾರೆ.

RELATED TOPICS:
English summary :Talks with BJP high command are fruitful, all problems have a happy ending

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...