Sun,Apr28,2024
ಕನ್ನಡ / English

ಲೋಕಸಭಾ ಚುನಾವಣೆ : ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ - ಯತೀಂದ್ರ ಸಿದ್ದರಾಮಯ್ಯ | JANATA NEWS

17 Jan 2024
958

ಹಾಸನ : ಲೋಕಸಭಾ ಚುನಾವಣೆ ಹೆಚ್ಚು ಸೀಟು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮತ್ತೊಮ್ಮೆ ರಾಜ್ಯ ಕಾಂಗ್ರೆಸ್ ಸಿಎಂ ಅವಧಿಗೆ ಸಂಬಂಧಪಟ್ಟಂತ ಚರ್ಚೆಗೆ ಚಾಲನೆ ನೀಡಿದ ಯತೀಂದ್ರ ಸಿದ್ದರಾಮಯ್ಯ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆ ಈ ಹೇಳಿಕೆಯನ್ನು ನೀಡಿದ್ದಾರೆ.

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ. ಇದನ್ನು ಲೋಕಸಭಾ ಚುನಾವಣೆಯಲ್ಲಿ ತೋರಿಸಬೇಕು. ಆಗ ಸಿದ್ದರಾಮಯ್ಯನವರ ಬಲ ಹೆಚ್ಚಿಲಿದ್ದು ಮುಂದಿನ ಐದು ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರಿಯಲು ಸಾಧ್ಯವಾಗುತ್ತದೆ. ಹಾಗಾಗಿ ನಿಮ್ಮ‌ ಬಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

English summary : Lok Sabha Elections: Siddaramaiah will be full-time CM if he wins more seats - Yatindra Siddaramaiah

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...