Thu,Sep11,2025
ಕನ್ನಡ / English

ಇದು ನ್ಯಾಯ ಯಾತ್ರೆಯಲ್ಲ, ಮಿಯಾನ್ ಯಾತ್ರೆ... ನಕಲಿ ಗಾಂಧಿ - ಕಾಂಗ್ರೆಸ್ ಯಾತ್ರೆಗೆ ಅಸ್ಸಾಂ ಸಿಎಂ ವಾಗ್ದಾಳಿ | JANATA NEWS

18 Jan 2024
1858

ಗುವಾಹಟಿ : ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ನ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ನಗರದೊಳಗೆ ಪ್ರವೇಶವನ್ನು ಅನುಮತಿಸುವುದಿಲ್ಲ ಎಂದು ಗುರುವಾರ ಹೇಳಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಭಾರತ್ ಜೋಡೋ ನ್ಯಾಯ್ ಯಾತ್ರೆ ನಾಗಾಲ್ಯಾಂಡ್ ನಿಂದ ಅಸ್ಸಾಂಗೆ ತಲುಪಿದೆ. ಈ ಯಾತ್ರೆ ಅಸ್ಸಾಂನ 17 ಜಿಲ್ಲೆಗಳ ಮೂಲಕ ಸಾಗಲಿದೆ. ಇದರಲ್ಲಿ ಗುವಾಹಟಿ ನಗರವೂ ​​ಸೇರಿದ್ದು, ಟ್ರಾಫಿಕ್ ಸಮಸ್ಯೆ ಕುರಿತು ಸಿಎಂ ಮಾತನಾಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ, ನಾವು ನಗರಗಳ ಒಳಗೆ ಪ್ರವೇಶಿಸಬಾರದು ಎಂದು ಹೇಳಿದ್ದೇವೆ, ಯಾವುದೇ ಪರ್ಯಾಯ ಮಾರ್ಗವನ್ನು ಕೇಳಿದರೂ ಅನುಮತಿ ನೀಡಲಾಗುವುದು, ಆದರೆ ನಗರದೊಳಗೆ ಹೋಗಬೇಕೆಂದು ಒತ್ತಾಯಿಸಿದರೆ, ನಾವು ಪೊಲೀಸರ ವ್ಯವಸ್ಥೆ ಮಾಡುವುದಿಲ್ಲ. ಪ್ರಕರಣ ದಾಖಲಿಸಿ ಕೊಳ್ಳುತ್ತೇವೆ. ಚುನಾವಣೆ ನಂತರ ಬಂಧಿಸುತ್ತೇವೆ. ಈಗಲೇ ಏನನ್ನೂ ಮಾಡುವುದಿಲ್ಲ," ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ನ್ಯಾಯ ಯಾತ್ರೆಯಲ್ಲ, ಮಿಯಾನ್ ಯಾತ್ರೆ. ಎಲ್ಲೆಲ್ಲಿ ಮುಸಲ್ಮಾನರಿದ್ದಾರೋ ಅಲ್ಲಿಗೆ ಪ್ರಯಾಣಿಸುತ್ತಿದ್ದಾರೆ", ಎಂದು ಹಿಮಂತ ಬಿಸ್ವಾ ಶರ್ಮಾ ಕಾಂಗ್ರೆಸ್ ನ ಭಾರತ್ ಜೋಡೋ ನ್ಯಾಯ್ ಯಾತ್ರೆ ಯನ್ನು ಲೇವಡಿ ಮಾಡಿದ್ದಾರೆ.

ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ನನ್ನ ಪ್ರಕಾರ ಈ ಗಾಂಧಿ ಕುಟುಂಬ ದೇಶದಲ್ಲೇ ಅತ್ಯಂತ ಭ್ರಷ್ಟ ಕುಟುಂಬ. ಇವರು ದೇಶದ ಬೋಫೋರ್ಸ್‌ನಿಂದ ಹಿಡಿದು ಭೋಪಾಲ್ ಅನಿಲ ಹಗರಣದ ಆರೋಪಿಗಳನ್ನು ರಕ್ಷಿಸುವವರೆಗೆ ಇದ್ದಾರೆ. ಅತ್ಯಂತ ಭ್ರಷ್ಟ ಕುಟುಂಬವೆಂದರೆ ಅದು ಗಾಂಧಿ ಕುಟುಂಬ. ಇದು ಭ್ರಷ್ಟ ಮಾತ್ರವಲ್ಲ ನಕಲಿಯೂ ಆಗಿದೆ. ಅವರ ಮನೆತನದ ಹೆಸರು ಗಾಂಧಿ ಅಲ್ಲ. ಅವರು ತನ್ನ ನಕಲಿ ಹೆಸರಿನೊಂದಿಗೆ ತಿರುಗಾಡುತ್ತಿದ್ದಾರೆ", ಎಂದು ಆರೋಪಿಸಿದ್ದಾರೆ.

English summary :This is not Nyaya Yatra, Mian Yatra...fake Gandhi - Assam CM slams Congress Yatra

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...