Sun,Apr28,2024
ಕನ್ನಡ / English

ಮೋಸ್ಟ್ ವಾಂಟೆಡ್ ಪಿಎಫ್‌ಐ ಭಯೋತ್ಪಾದಕ ಮೊಹಮ್ಮದ್ ಘೌಸ್ ನಯಾಜಿಯನ್ನು ಸೌತ್ ಆಫ್ರಿಕಾದಲ್ಲಿ ಬಂಧಿಸಿದ ಎನ್‌ಐಎ | JANATA NEWS

02 Mar 2024
694

ನವದೆಹಲಿ : ಮೋಸ್ಟ್ ವಾಂಟೆಡ್ ಪಿಎಫ್‌ಐ ಭಯೋತ್ಪಾದಕ ಮೊಹಮ್ಮದ್ ಘೌಸ್ ನಯಾಜಿಯನ್ನು ದಕ್ಷಿಣ ಆಫ್ರಿಕಾದಿಂದ ಹಿಡಿದು ಭಾರತಕ್ಕೆ ಗಡೀಪಾರು ಮಾಡಲಾಯಿತು. 2016ರಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ರುದ್ರೇಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪ ಹೊತ್ತಿದ್ದ ಪಿಎಫ್‌ಐ ಭಯೋತ್ಪಾದಕ ಮೊಹಮ್ಮದ್ ಗೌಸ್ ನಿಯಾಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ ಬಂಧಿಸಿದೆ.

ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನವನ್ನು ಹೊಂದಿದ್ದ ಉಗ್ರನನ್ನು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ.

ಗುಜರಾತ್ ಪೊಲೀಸ್ ಆಂಟಿ-ಟೆರರಿಸ್ಟ್ ಸ್ಕ್ವಾಡ್ (ಎಟಿಎಸ್) ಮೊಹಮ್ಮದ್ ಗೌಸ್ ನಿಯಾಜಿಯನ್ನು ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆ ಹಚ್ಚಿತು. ಇದಾದ ನಂತರ ಅವರು ಈ ಮಾಹಿತಿಯನ್ನು ಕೇಂದ್ರ ಏಜೆನ್ಸಿ ಎನ್‌ಐಎಗೆ ನೀಡಿದ್ದಾರೆ.

ಎನ್‌ಐಎ ದಕ್ಷಿಣ ಆಫ್ರಿಕಾವನ್ನು ಸಂಪರ್ಕಿಸಿತು ಮತ್ತು ದಕ್ಷಿಣ ಆಫ್ರಿಕಾದ ಏಜೆನ್ಸಿ ಮೊಹಮ್ಮದ್ ಗೌಸ್ ನಿಯಾಜಿಯನ್ನು ಬಂಧಿಸಿತು. ಇದೀಗ ಅವರನ್ನು ಭಾರತಕ್ಕೆ ಹಸ್ತಾಂತರಿಸಲಾಗಿದ್ದು, ಪ್ರಸ್ತುತ ಮುಂಬೈಗೆ ಕರೆದೊಯ್ಯಲಾಗಿದೆ.

ನಿಯಾಜಿ ನಿಷೇಧಿತ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜೊತೆ ಸಂಬಂಧ ಹೊಂದಿದ್ದ. 2016ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ 35 ವರ್ಷದ ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಈತ ಭಾಗಿಯಾಗಿದ್ದ ಎನ್ನಲಾಗಿದೆ.

ಕೊಲೆ ಮಾಡಿದ ಬಳಿಕ ಅಲ್ಲಿಂದ ತಪ್ಪಿಸಿಕೊಂಡು ಭಾರತ ಬಿಟ್ಟು ಬೇರೆ ಬೇರೆ ದೇಶಗಳಲ್ಲಿ ನೆಲೆಸಿದ್ದ. ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದೆ.

English summary :NIA Arrests Most Wanted PFI Terrorist Mohammad Ghaus Nayazi in South Africa

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...