Thu,May02,2024
ಕನ್ನಡ / English

ಕನ್ನಡದ ಬಿಗ್ ಬಾಸ್ ಸೀಸನ್ 6 ರ ಸ್ಪರ್ಧಿಗಳು | Janata news

19 Jun 2018
1047

ಬೆಂಗಳೂರು : ಕನ್ನಡ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್. ಕನ್ನಡಿಗರೆಲ್ಲ ಕಾತುರದಿಂದ ತಪ್ಪದೆ ಕಾದು ಕುಳಿತು ನೋಡಿವ ಶೋ ಕನ್ನಡದ ಬಿಗ್ ಬಾಸ್. ಬಿಗ್ ಬಾಸ್ ಸೀಸನ್ 5 ಯಶಸ್ವಿಯಾಗಿ ಮುಕ್ತಾಯವಾದ ಬೆನ್ನಲ್ಲೇ, ಸೀಸನ್ 6ಗೆ ಬೇಕಾದ ಎಲ್ಲ ತಯಾರಿ ನಡೆಯುತ್ತಿದೆ. ಹೌದು ಬಿಗ್ ಬಾಸ್ ಸೀಸನ್ 6 ಸಧ್ಯದಲ್ಲಿಯೇ ಶುರುವಾಗಲಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣ ಗಳಲ್ಲಿ ಹರಿದಾಡುತ್ತಿದೆ. ಇದರ ಜೊತೆಯಲ್ಲಿಯೇ ಸ್ಪರ್ಧಿಗಳ ಹೆಸರೂ ಕೂಡ ಕೇಳಿ ಬರುತ್ತಿದೆ. ಆ ಸ್ಪರ್ಧಿಗಳು ಯಾರು? ಮುಂದೆ ನೋಡಿ ...

ವಿಜಯಲಕ್ಷ್ಮಿ -
ಒಂದು ಕಾಲದಲ್ಲಿ ಸಿನಿಜಗತ್ತಿನಲ್ಲಿ ಒಳ್ಳೆಯ ಹೆಸರು ಮಾಡಿ, ದೊಡ್ಡ ದೊಡ್ಡ ನಟರ ಜೊತೆಯಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿ ಮತ್ತೆ ಒಂದಷ್ಟು ದಿನ ಯಾರ ಕಣ್ಣಿಗೂ ಕಾಣ ಸಿಗದೇ ಇದೀಗ ಮತ್ತೊಮ್ಮೆ ಸುದ್ದಿಯಾಗಿರುವ ವಿಜಯಲಕ್ಷ್ಮಿ ಯವರು.
Vijayalakshmi

ಚಂದನ್ ಆಚಾರ್ -
ಕಿರಿಕ್ ಪಾರ್ಟಿ ಚಿತ್ರದಲ್ಲಿ ಕರ್ಣನ ಸ್ನೇಹಿತನ ಪಾತ್ರದ ಮೂಲಕ ಮನೆಮಾತಾದ ಚಂದನ್ ಆಚಾರ್.
chandan-achar

ಅನಿರುದ್ಧ್ -
ಚಿತ್ರ ರಂಗದಲ್ಲಿ ಖ್ಯಾತಿಯನ್ನು ಹೊಂದಿರುವ ನಟ ಅನಿರುದ್ಧ್.
anirudh

ನಾಗಶೇಖರ್ -
ನಟ ಹಾಗು ನಿರ್ದೇಶಕರಾದ ನಾಗಶೇಖರ್ ಇನ್ನೊಬ್ಬ ಸ್ಪರ್ಧಿಯಾಗಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
nagashekar

ನೇಹಾ ಶೇಟ್ಟಿ -
ಮುಂಗಾರುಮಳೆ 2 ಚಿತ್ರದ ನಾಯಕಿ, ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಪ್ರವೇಶ ಮಾಡಿದ ನೇಹಾ ಶೆಟ್ಟಿ.
Neha-Shetty

ರಂಜನಿ ರಾಘವನ್ -
ಪುಟ್ಟ ಗೌರಿ ಖ್ಯಾತಿಯ ರಂಜನಿ ರಾಘವನ್.
ranjani

ಮಂಡ್ಯ ರಮೇಶ್ -
ಹ್ಯಾಸ ನಟ ಮಂಡ್ಯ ರಮೇಶ್.
madya-ramesh

ಚನ್ನಪ್ಪ ಹುದ್ದಾರ್ -
ಸರಿಗಮಪ ರಿಯಾಲಿಟಿ ಶೋ ಸಿಂಗರ್, ಅದರ ಮೂಲಕ ಎಲ್ಲರ ಮನಗೆದ್ದ ಸಿಂಗರ್ ಚನ್ನಪ್ಪ.
chennappa

ಬಿಗ್ ಬಾಸ್ ಆರಂಭವಾಗಲು ಇನ್ನೂ 3-4 ತಿಂಗಳು ಬಾಕಿ ಇದೆ. ಯಾವುದೇ ಹೆಸರುಗಳು‌ ಕೇಳಿಬಂದರೂ ಸಹ ಅಧಿಕೃತವಾಗಿ ಅನೌನ್ಸ್ ಮಾಡುವವರೆಗೂ ಕಾಯಲೇ ಬೇಕಿದೆ. ಏನೆ ಆದರೂ ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆ ಭಾರಿ ಕುತೂಹಲ ಕೆರಳಿಸಿದೆ.
bigg-boss-kannada

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary : Kannada Bigg Boss Season 6 Competitors

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...