Sat,May18,2024
ಕನ್ನಡ / English

ಭಾರತಕ್ಕೆ ಮೊಟ್ಟಮೊದಲ ಟ್ರ್ಯಾಕ್ ಚಿನ್ನದ ಪದಕ ಗಳಿಸಿ ಕೊಟ್ಟ ಹಿಮಾ ದಾಸ್ | Janata news

13 Jul 2018
727

ಬೆಂಗಳೂರು : ಅಸ್ಸಾಂನ ನಾಗಾನ್ ಜಿಲ್ಲೆಯ ಧಿಂಗ್ ಗ್ರಾಮದ ರೈತರ ಪುತ್ರಿ 18 ವರ್ಷದ ಹಿಮಾ ದಾಸ್ ವಿಶ್ವದ ಅಥ್ಲೆಟಿಕ್ಸ್ ಇತಿಹಾಸವನ್ನು ಸೃಷ್ಟಿಸಿದ್ದಾರೆ. ನಿನ್ನೆ ಗುರುವಾರ ಫಿನ್ಲೆಂಡ್ನ ಟ್ಯಾಂಪೇರ್ ನಲ್ಲಿ ನಡೆದ ವಿಶ್ವ ಯು20 ಚಾಂಪಿಯನಶಿಪ್ ನ 400 ಮೀಟರ್ ಫೈನಲ್ ಅನ್ನು ಗೆಲ್ಲುವ ಮೂಲಕ ಅವರು ಜಾಗತಿಕ ಸ್ಪರ್ಧೆಯಲ್ಲಿ ಭಾರತಕ್ಕೆ ಮೊಟ್ಟಮೊದಲ ಟ್ರ್ಯಾಕ್ ಚಿನ್ನದ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ.

ಆರಂಭಿಕ ಬ್ಲಾಕ್ ನಲ್ಲಿ ಹಿಮಾ ಸ್ವಲ್ಪ ನಿಧಾನವಾಗಿ ಓಟ ಪ್ರಾರಂಭಿಸಿದ್ದರು, ಆದರೆ ಅಂತಿಮ 80ಮಿ.ನಲ್ಲಿ ಅವಳ ಓಟ ತೀಕ್ಷ್ಣ ಹೊಳಪು ಪಡೆದು, ಅಂತಿಮ 80ಮಿ.ನಲ್ಲಿ ಅವಳು ಮೂರು ಪ್ರತಿಸ್ಪರ್ಧಿಗಳನ್ನು ಮೀರಿಸುತ್ತಾಳೆ, ಆಕೆ 51.47 ಸೆಕೆಂಡುಗಳಲ್ಲಿ ಈ ಸಾದನೆ ಮಾಡಿದ್ದಾಳೆ.

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Hima Das gives India its first track world gold medal

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...