Sat,May18,2024
ಕನ್ನಡ / English

ಮತ್ತೊಮ್ಮೆ ಬಂತು ನಾಗರಹಾವು ! | Janata news

20 Jul 2018
818

ಬೆಂಗಳೂರು : ಪುಟ್ಟಣ್ಣ ಕಣಗಾಲ್ ನಿರ್ದೇಶನದಲ್ಲಿ 1972ರಲ್ಲಿ ನಿರ್ಮಾಣವಾದ ಬಿಗ್‌ ಬಜೆಟ್‌ ಸಿನಿಮಾ ಹಾಗೂ ವಿಷ್ಣುವಧನ್ ಅಭಿನಯದಲ್ಲಿ ಮೂಡಿ ಬಂದಿದ್ದ ಎವರ್ ಗ್ರೀನ್ ಸಿನಿಮಾ ನಾಗರಹಾವು, ವಿಷ್ಣುವರ್ಧನ್‌ ಮತ್ತು ಅಂಬರೀಷ್‌ ಅವರಿಗೆ ಚಿತ್ರರಂಗದಲ್ಲಿ ಬಂಗಾರದ ಭವಿಷ್ಯ ಬರೆದ ಚಿತ್ರ ಈಗ ಮತ್ತೆ ತೆರೆಯ ಮೇಲೆ ಅಬ್ಬರಿಸುತ್ತಿದೆ.

45 ವರ್ಷದ ಹಿಂದಿನ ಸಿನಿಮಾ ಆದರೂ ಅದರಲ್ಲಿ ಬರುವ ಕಾಲೇಜು ಹುಡುಗನ ಒರಟುತನ, ಪ್ರೀತಿ, ಮೇಷ್ಟ್ರು ಮತ್ತು ವಿದ್ಯಾರ್ಥಿಗಳಿಗೆ ಇರುವ ಸಂಬಂಧ ಇವತ್ತಿನ ಕಾಲೇಜು ಹುಡುಗರಿಗೆ ಕ್ರೆಜ್ ಹುಟ್ಟುವಂತಹದಿದೆ. ಸುಮಧುರವಾದ ಹಾಡುಗಳಿಗೆ ಇಂದು ಮೈಮರೆಯುತ್ತಾರೆ ಸಿನಿರಸಿಕರು. 45 ವರ್ಷದ ಹಿಂದಿನ ಸಿನಿಮಾ ಹೊಸ ತಂತ್ರಜ್ಞಾನದೊಂದಿಗೆ ಮತ್ತೆ ಬಿಡುಗಡೆಯಾಗ್ತಿರೋದು ಒಂದು ಸ್ಪೆಷಲ್ ಆದ್ರೆ, ಸ್ಯಾಂಡಲ್ ವುಡ್ ಸ್ಟಾರ್ ಗಳು ಚಿತ್ರವನ್ನು ವೀಕ್ಷಿಸಲು ಕಾತುರದಿಂದ ಕಾಯುತ್ತಿರುವುದು ವಿಶೇಷ.
nagarahavu
ರಾಜ್ಯದ ನೂರಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ಇಂದು ಸಿನಿಮಾ ಬಿಡುಗಡೆಯಾಗಿದೆ, ಕೆಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6 ಗಂಟೆಗೆ ಮೊದಲ ಪ್ರದರ್ಶನ ಶುರು ಆಗಿದೆ. ನಾಗರಹಾವು ಸಿನಿಮಾವನ್ನು ವೀರಸ್ವಾಮಿ ಅವರು ನಿರ್ಮಾಣ ಮಾಡಿದ್ದು, ಅವರ ಪುತ್ರರಾದ ರವಿಚಂದ್ರನ್ ಹಾಗೂ ಬಾಲಾಜಿ ಚಿತ್ರವನ್ನು ಮತ್ತೆ ರಿಲೀಸ್ ಮಾಡುತ್ತಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಈ ಚಿತ್ರ ಒಂದು ಅದ್ಬುತ. ಆ ಅದ್ಬುತ ಸೃಷ್ಟಿ ಹಾಗು ಮತ್ತೆ ವಿಷ್ಣುವರ್ಧನ್‌ರನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.
nagarahavu

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Nagarahavu returns

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...