Sat,May18,2024
ಕನ್ನಡ / English

ನಟಸಾರ್ವಭೌಮ ಸೆಟ್ ನಲ್ಲಿ ಕರಿ ಕೋಟು ತೊಟ್ಟ ಬಿಳಿಸುಂದರಿ! | Janata news

30 Jul 2018
1156

ಬೆಂಗಳೂರು : ನಿನ್ನೆ ಸಿನಿಮಾದ ಮೊದಲ ದಿನದ ಶೂಟಿಂಗ್​ನಲ್ಲಿ ಭಾಗವಹಿಸಿದ್ದಾರೆ ಮಲೆಯಾಳಂ ನಟಿ ಅನುಪಮ ಪರಮೇಶ್ವರನ್. ಪವರ್​ಸ್ಟಾರ್​ ಪುನೀತ್​ರಾಜ್​ಕುಮಾರ್​ ಅಭಿನಯದ ಬಹುನಿರೀಕ್ಷಿತ ಸಿನಿಮಾ ನಟಸಾರ್ವಭೌಮ ಸೆಟ್​​ಗೆ ಬಹುಭಾಷಾ​ ನಟಿ ಅನುಪಮ ಪರಮೇಶ್ವರನ್​ ಎಂಟ್ರಿ ಕೊಟ್ಟಿದ್ದಾರೆ. ನಟಸಾರ್ವಭೌಮ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಯಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ, ರಚಿತಾ ರಾಮ್ ಕೂಡ ಚಿತ್ರದಲ್ಲಿ ನಾಯಕಿಯಾಗಿ ಅಭಿನಯ ಮಾಡುತ್ತಿದ್ದಾರೆ.
Natasarvabhouma
ತಮ್ಮ ಕ್ಯೂಟ್​ ಲುಕ್​ನಿಂದ ಎಲ್ಲಾ ಭಾಷೆಯ ವಯಸ್ಸಿನ ಹುಡುಗರ ನಿದ್ದೆ ಗೆಡಿಸಿರೋ ಅನುಪಮ ಪರಮೇಶ್ವರನ್,​​ ನಟಸಾರ್ವಭೌಮ ಸಿನಿಮಾದಲ್ಲಿ ಲಾಯರ್​ ಪಾತ್ರದಲ್ಲಿ ನಟಿಸ್ತಾ ಇದ್ದಾರೆ. ಪವನ್​ ಒಡೆಯರ್​ ಆ್ಯಕ್ಷನ್​ ಕಟ್​ ಹೇಳ್ತಾ ಇರೋ ಸಿನಿಮಾದಲ್ಲಿ ಪುನೀತ್​ಗೆ ಜೋಡಿಯಾಗಿ, ಅನುಪಮ ಹೇಗ್​ ಕಾಣ್ತಾರೆ ಅನ್ನೋ ಕುತೂಹಲ ಅವ್ರ ಅಭಿಮಾನಿಗಳಲ್ಲಿತ್ತು. ಆದ್ರೆ ಸದ್ಯ ಅನುಪಮ ಲಾಯರ್​ ಪಾತ್ರದ ಫೋಟೋಗಳಷ್ಟೆ ರಿವೀಲ್​​​ ಆಗಿವೆ.
Natasarvabhouma

Natasarvabhouma

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Natasarvabhoum-Anupama

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...