Tue,May07,2024
ಕನ್ನಡ / English

ಮೈ ನೇಮ್ ಈಸ್ ಕಿರಾತಕ - ಯಶ್ | Janata news

06 Aug 2018
1313

ಬೆಂಗಳೂರು : ವರಮಹಾಲಕ್ಷ್ಮೀ ಹಬ್ಬ ಅಂದರೆ ಆಗಸ್ಟ್ 24ಕ್ಕೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮುಂದಿನ ಚಿತ್ರ ಕಿರಾತಕ 2 ಸೆಟ್ಟೇರುತ್ತೆ ಅನ್ನೋದು ಸುದ್ದಿಯಾಗಿತ್ತು. 2011 ರಲ್ಲಿ ಬಿಡುಗಡೆಯಾಗಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಸಿನಿಮಾವನ್ನು ಪ್ರದೀಪ್ ರಾಜ್ ನಿರ್ದೇಶಿಸಿದ್ದರು. ಈ ಸಿನಿಮಾವನ್ನು ರ್ಯಾಂಬೋ 2 ಸಿನಿಮಾ ನಿರ್ದೇಶಿಸಿದ್ದ ಅನಿಲ್ ಕುಮಾರ್ ನಿರ್ದೇಶಿಸಲು ಹೊರಟಿದ್ದರು, ಆದರೆ ಟೈಟಲ್ ಹಕ್ಕು ನನ್ನ ಬಳಿ ಇದೆ. ಮತ್ತೊಬ್ಬರು ನಿರ್ದೇಶಕರು ಈ ಟೈಟಲ್ ಬಳಸಿಕೊಳ್ಳಲು ನನ್ನ ಅನುಮತಿ ಇಲ್ಲ ಎಂದು ಪ್ರದೀಪ್ ರಾಜ್ ಹೇಳಿದ್ದರು.
yash
ಈ ವಿವಾದಕ್ಕೆ ಈಗ ಫುಲ್‍ಸ್ಟಾಪ್ ಬಿದ್ದಿದೆ. ಆಗಸ್ಟ್ 27 ಕ್ಕೆ ಯಶ್ ಮುಂದಿನ ಚಿತ್ರ ಸೆಟ್ಟೇರೋಕೆ ವೇಳೆ ನಿಗದಿಯಾಗಿದ್ದು, ಚಿತ್ರದ ಶೀರ್ಷಿಕೆ ಮೈ ನೇಮ್ ಈಸ್ ಕಿರಾತಕ ಎಂಬುದಾಗಿದೆ. ಮೈಸೂರಿನಲ್ಲಿ ಶೂಟಿಂಗ್ ನಡೆಯುಲಿದ್ದು, ಅಲ್ಲೇ ಸರಳವಾಗಿ ಮುಹೂರ್ತ ನೆರವೇರಿಸಿ ಚಿತ್ರೀಕರಣಕ್ಕೆ ಚಿತ್ರತಂಡ ಚಾಲನೆ ಕೊಡಲಿದೆ ಎನ್ನಲಾಗಿದೆ. ಮೈ ನೇಮ್ ಈಸ್ ಕಿರಾತಕ ಚಿತ್ರ ಜಯಣ್ಣ ಫಿಲಂಸ್‍ ನಲ್ಲಿ ನಿರ್ಮಾಣವಾಗುತ್ತಿದೆ.
Yash

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :My name is kirataka

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...