Tue,May07,2024
ಕನ್ನಡ / English

ದಮಯಂತಿಯಾಗಿ ರಾಧಿಕಾ ಕುಮಾರಸ್ವಾಮಿ | Janata news

09 Aug 2018
1150

ಬೆಂಗಳೂರು : ಚಿತ್ರನಟಿ ರಾಧಿಕಾ ಕುಮಾರಸ್ವಾಮಿ, ದಮಯಂತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಧಿಕಾ ಅವರನ್ನ ದಮಯಂತಿ ಮಾಡೋಕೆ ಹೊರಟಿರುವುದು ನಿರ್ದೇಶಕ ನವರಸನ್. ತೆಲುಗಿನ ಅರುಂಧತಿ ಮತ್ತು ಭಾಗಾಮತಿ ಸಿನಿಮಾಗಳಂತೆ ದಮಯಂತಿ ಸಿನಿಮಾ ತಯಾರಿಸಲು ಸಿದ್ದತೆ ನಡೆಸಲಾಗುತ್ತಿದೆ. ಚಿತ್ರಕಥೆ ಓದಿದ ನಂತರ ಮಹಿಳಾ ಪ್ರಧಾನ ಚಿತ್ರವಾದ ದಮಯಂತಿಯಲ್ಲಿ ನಟಿಸಲು ರಾಧಿಕಾ ಕುಮಾರ ಸ್ವಾಮಿ ಒಪ್ಪಿಗೆ ನೀಡಿದ್ದಾರಂತೆ.

ಚಿತ್ರದಲ್ಲಿ ರಾಧಿಕಾ ಎರಡು ಶೇಡ್‍ಗಳಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ನಿರ್ಮಾಣದ ಹೊಣೆಯನ್ನೂ ಹೊತ್ತಿರುವ ನವರಸನ್. ಚಿತ್ರದ ಕಥೆ ಕೇಳಿ ರಾಧಿಕಾ ತಕ್ಷಣ ಒಪ್ಪಿಕೊಂಡಿದ್ದಾರಂತೆ. ಈಗಾಗಲೇ ಭೈರಾದೇವಿ ಚಿತ್ರದಲ್ಲಿ ರಮೇಶ್ ಅರವಿಂದ್ ಜೊತೆ, ರವಿಚಂದ್ರನ್ ಜೊತೆ ರಾಜೇಂದ್ರ ಪೊನ್ನಪ್ಪ ಹಾಗೂ ಅರ್ಜುನ್ ಸರ್ಜಾ ಜೊತೆ ಕಾಂಟ್ರ್ಯಾಕ್ಟ್ ಚಿತ್ರದಲ್ಲಿ ನಟಿಸುತ್ತಿರುವ ರಾಧಿಕಾ, ಈಗ ದಮಯಂತಿಯಾಗುತ್ತಿದ್ದಾರೆ.
Radhika

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Radhika

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...