Sat,May18,2024
ಕನ್ನಡ / English

ರುಸ್ತುಂ ನೊಂದಿಗೆ ವಿವೇಕ್‌ ಒಬೆರಾಯ್‌ | Janata news

10 Aug 2018
1178

ಬೆಂಗಳೂರು : ಬಾಲಿವುಡ್ ನಟ ವಿವೇಕ್ ಒಬೆರಾಯ್ ಗೆ ರುಸ್ತುಂ ಮೊದಲ ಕನ್ನಡ ಚಿತ್ರ. ಈ ಪಾತ್ರಕ್ಕಾಗಿ ಅವರು ಅಲ್ಪಸ್ವಲ್ಪ ಕನ್ನಡವನ್ನೂ ಕಲಿತಿದ್ದಾರಂತೆ. ಈ ಚಿತ್ರದ ಚಿತ್ರೀಕರಣ ಸದ್ಯ ನಡೆಯುತ್ತಿದ್ದು, ಶೂಟಿಂಗ್ ನಲ್ಲಿ ವಿವೇಕ್ ಒಬೆರಾಯ್ ಕೂಡಾ ಭಾಗಿಯಾಗಿದ್ದಾರೆ. ಯಾವ ಪಾತ್ರ ಮಾಡಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿರುವ ರವಿವರ್ಮ, ವಿವೇಕ್ ಒಬೆರಾಯ್ ಪೊಲೀಸ್ ಅಧಿಕಾರಿಯಾಗಿ ಖಾಕಿ ಬಟ್ಟೆಯಲ್ಲಿ ವಿವೇಕ್ ಖಡಕ್ ಆಗಿ ದರ್ಶನ ನೀಡಿದ್ದಾರೆ ಎನ್ನುದನ್ನು ಬಿಟ್ಟುಕೊಟ್ಟಿದ್ದಾರೆ.
Rustum
ಶಿವಣ್ಣ ಹಾಗೂ ವಿವೇಕ್ ಒಬೆರಾಯ್ ಕಾಂಬಿನೇಶನ್ ಮೇಲೆ ನಿರೀಕ್ಷೆ ಹೆಚ್ಚಿದೆ ಎನ್ನುತ್ತಾರೆ ಸಿನಿಪ್ರಿಯರು. ಈ ಚಿತ್ರವನ್ನು ಖ್ಯಾತ ಸ್ಟಂಟ್‌ ಡೈರೆಕ್ಟ್ ರವಿವರ್ಮ ನಿರ್ದೇಶನ ಮಾಡಿದ್ದಾರೆ. ಇದು ರವಿವರ್ಮ ಅವರ ಮೊದಲ ನಿರ್ದೇಶನದ ಚಿತ್ರವಾಗಿದೆ. ರುಸ್ತುಂ ಆ್ಯಕ್ಷನ್‌ ಥ್ರಿಲ್ಲರ್‌ ಚಿತ್ರವಾಗಿದೆ.
Rustum
ಚಿತ್ರದಲ್ಲಿ ವಿವೇಕ್‌ ಒಬೆರಾಯ್‌ಗೆ ಜೋಡಿಯಾಗಿ ನಟಿ ರಚಿತಾ ರಾಮ್‌ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಶ್ರದ್ಧಾ ಶ್ರೀನಾಥ್ ಹಾಗೂ ಮಯೂರಿ ನಾಯಕಿಯಾರಾಗಿ ನಟಿಸುತ್ತಿದ್ದಾರೆ.
Rustum

ಶಿವರಾಜ್ ಕುಮಾರ್ ಅವರ ರುಸ್ತುಂ ಚಿತ್ರದಲ್ಲಿ ಪ್ರಸಿದ್ಧ ಬಾಲಿವುಡ್ ನಟ

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Rustum

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...