Sun,May05,2024
ಕನ್ನಡ / English

ಮೋದಕ ರೆಸಿಪಿ | Janata news

12 Sep 2018
1954

ಬೆಂಗಳೂರು : ಲಂಬೋದರ ಮೋದಕ ಪ್ರಿಯ, ಇಂದು ನಾವು ಮೋದಕ ಹೇಗೆ ಮಾಡುವುದು ತಿಳಿಯೋಣ...
ಬೇಕಾಗುವ ಪದಾರ್ಥಗಳು -

ಗೋಧಿ ಹಿಟ್ಟು 2

ಬಟ್ಟಲು ಮೈದಾ ಹಿಟ್ಟು 1

ದೊಡ್ಡ ಚಮಚ ಬೆಲ್ಲ 1

ಬಟ್ಟಲು ತುರಿದ ಕೊಬ್ಬರಿ 1

ಬಟ್ಟಲು ಏಲಕ್ಕಿ ಪುಡಿ

ಸ್ವಲ್ಪ ತುಪ್ಪ

ಮಾಡುವ ವಿಧಾನ -

ಮೊದಲಿಗೆ ಪುಡಿ ಮಾಡಿದ ಬೆಲ್ಲ , ಏಲಕ್ಕಿ ಮತ್ತು ತುರಿದ ಹಸಿ ಕೊಬ್ಬರಿಯನ್ನು ಒಟ್ಟಿಗೆ ಸೇರಿಸಿ ಬಾಣಲೆಯಲ್ಲಿ ಹಾಕಿ ಮಂದ ಉರಿಯಲ್ಲಿ ಬಿಸಿ ಮಾಡಬೇಕು.

ಬೆಲ್ಲ ಕೊಬ್ಬರಿ ಮಿಶ್ರವಾಗಿ ಅಂಟು-ಅಂಟಾಗುವಾಗ ಉರಿಯಿಂದ ಇಳಿಸಿಕೊಳ್ಳಿ.

ನಂತರ ಗೋಧಿ ಹಿಟ್ಟನ್ನು ಮೈದಾ ಹಿಟ್ಟಿನ ಜೊತೆ ಸೇರಿಸಿ ಸ್ವಲ್ಪ ಗಟ್ಟಿಯಿರುವಂತೆ ತುಪ್ಪ ಮತ್ತು ನೀರಿನೊಡನೆ ನಾದಿಕೊಳ್ಳಬೇಕು (ಚಪಾತಿ ಹಿಟ್ಟಿನಷ್ಟು ಗಟ್ಟಿಯಾಗಿರಬೇಕು).

ನಂತರ ಹಿಟ್ಟನ್ನು ಕೈಯಲ್ಲಿ ಒಂದು ಉಂಡೆಯಷ್ಟು ತೆಗೆದುಕೊಂಡು ಪೂರಿಯ ಗಾತ್ರದಲ್ಲಿ ತಟ್ಟಿ ಅದರಲ್ಲಿ ಸ್ವಲ್ಪ ಬೆಲ್ಲ ಕೊಬ್ಬರಿ ಹೂರಣವನ್ನು ತುಂಬಿ ಅದರ ಮೇಲ್ತುದಿಯನ್ನು ಮುಚ್ಚಿಕೊಳ್ಳಿ .

ನಂತ್ರ ಎಣ್ಣೆಯಲ್ಲಿ ಕಂದುಬಣ್ಣ ಬರುವವರೆಗೆ ಕರಿಯಿರಿ. ಈಗ ಮೋದಕ ರೆಡಿ.
Modak

English summary :Modak recipe

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...