Mon,May06,2024
ಕನ್ನಡ / English

ರಮ್ಯಾ ವಿರುದ್ಧ ದೇಶದ್ರೋಹ ಪ್ರಕರಣ: ಎಫ್ಐಆರ್ ದಾಖಲು | Janata news

26 Sep 2018
695

ನವದೆಹಲಿ : ಸದಾ ತಮ್ಮ ಟ್ವೀಟ್ ಮೂಲಕ ವಿವಾದಗಳನ್ನು ಹುಟ್ಟುಹಾಕುವ ಕಾಂಗ್ರೆಸ್ ಐಟಿ ಸೆಲ್ ನ ಮುಖ್ಯಸ್ಥೆ ದಿವ್ಯ ಸ್ಪಂದಾನ ಅಲಿಯಾಸ್ ರಮ್ಯಾ ವಿರುದ್ಧ ಉತ್ತರ ಪ್ರದೇಶದ ಗೋಮತಿನಗರ ಪೊಲೀಸ್ ಠಾಣೆಯಲ್ಲಿ ಇಂದು ಎಫ್ಐಆರ್ ದಾಖಲಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಅವಹೇಳನ ಮಾಡಿರುವ ಛಾಯಾಚಿತ್ರ ಮತ್ತು ಟ್ವೀಟ್ ಮಾಡಿದಕ್ಕಾಗಿ ರಮ್ಯಾ(ದಿವ್ಯ ಸ್ಪಂದನ) ಸಾಕಷ್ಟು ಸುದ್ದಿ ಮಾಡಿದ್ದರು, ಹಾಗೆಯೇ ಈಗ ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ.

ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸೈಯದ್ ರಿಜ್ವಾನ್ ಅಹ್ಮದ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ದ ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ಕಾಯಿದೆ, ಸೆಕ್ಷನ್ 67 ಮತ್ತು 2008 ರ ಸೆಕ್ಷನ್ 124 ರ 9 ದೇಶದ್ರೋಹ) ಅಡಿಯಲ್ಲಿ ಕಾಂಗ್ರೆಸ್ ಸಾಮಾಜಿಕ ಮಾಧ್ಯಮದ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಧಾನಿ ನಮ್ಮ ಸಾರ್ವಭೌಮತ್ವ ಮತ್ತು ಗಣರಾಜ್ಯವನ್ನು ಪ್ರತಿನಿಧಿಸುತ್ತಾರೆ. ದಿವ್ಯ ಸ್ಪಂದನ ಟ್ವೀಟ್ ಅವಹೇಳನಕಾರಿಯಾಗಿದೆ. ಇದು ನಮ್ಮ ರಾಷ್ಟ್ರಕ್ಕೆ ಒಂದು ನಾಚಿಕೆಗೇಡು ಮತ್ತು ಒಂದು ತಿರಸ್ಕಾರವಾಗಿದೆ. ಸದ್ಯ ಎಫ್ಐಆರ್ ದಾಖಲಿಸಲಾಗಿದೆ, ಎಂದು ಸೈಯದ್ ರಿಜ್ವಾನ್ ಅಹ್ಮದ್ ಪ್ರಧಾನಿ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿದ ಕಾಂಗ್ರೆಸ್ ನ ದಿವ್ಯ ಸ್ಪಂದನ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಸಿರುವ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ, ನಟಿ ರಮ್ಯಾ ಎರಡೇ ಪದದಲ್ಲಿ ಓಹ್ ವೆಲ್ ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ದೂರನ್ನು ರಮ್ಯಾ ಗಂಭೀರವಾಗಿ ಪರಿಗಣಿಸಿಲ್ಲ ಎನ್ನುವುದು ಅವರ ಪ್ರತಿಕ್ರಿಯೆಯಿಂದ ತಿಳಿಯುತ್ತದೆ. ಇದು ನಿಮ್ಮ ಅಧಿಕೃತ ಹೇಳಿಕೆಯೇ ಎಂದು ಕಾರ್ಣಿಕಾ ಪ್ರಶ್ನಿಸಿದ್ದು, ಅದಕ್ಕೆ ರಮ್ಯಾ ಹೌದು ಎಂದು ಉತ್ತರಿಸಿದ್ದಾರೆ.

English summary :Gomtinagar Police station has booked Ramya under Section 67 of The Information Technology (Amendment) Act and sedition (Section 124A) of IPC.

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...