Tue,May07,2024
ಕನ್ನಡ / English

ಮಾರುತಿ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್: ಸಂಧಾನ ಯಶಸ್ವಿನಾ? | Janata news

29 Sep 2018
1260

ಬೆಂಗಳೂರು : ಇಂದು ದುನಿಯಾ ವಿಜಯ್ ಅವರ ಜಾಮೀನು ಅರ್ಜಿ ವಿಚಾರಣೆ ಬೆನ್ನಲ್ಲೇ ಡಿಸ್ಚಾರ್ಜ್ ಮಾಡಿದ್ದು, ಇದೀಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಹಲ್ಲೆಯಾದ ಮಾರುತಿಗೌಡ ಆರು ದಿನಗಳ ಬಳಿಕ ವಿಕ್ರಮ್ ಆಸ್ಫತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಟ ದುನಿಯಾ ವಿಜಿಯಿಂದ ಹಲ್ಲೆಗೊಳಗಾದ ಜಿಮ್ ಟ್ರೈನರ್ ಮಾರುತಿ ಗೌಡ ಅವರಿಗೆ ಏನು ಮಾತೋಡ್ತಾನೂ ಆಗ್ತಾಇಲ್ಲ. ನಡೆಯೋದಕ್ಕೂ ಆಗ್ತಿಲ್ಲ. ಡಿಸ್ಚಾರ್ಜ್ ಮಾಡಿಸೋದರ ಹಿಂದೆ ಏನಾದರೂ ಸಂಧಾನದ ಸುಳಿವು ಇದೆಯಾ?
ದುನಿಯಾ ವಿಜಯ್ ಹಲ್ಲೆ ಹಿನ್ನೆಲೆ‌ ತುಟಿಗೆ ಗಾಯವಾಗಿ ಕಣ್ಣು ಮತ್ತು ಮುಖ ಊತ ಬಂದಿತ್ತು ಈ ಹಿನ್ನೆಲೆ ಆರು ದಿನಗಳ ಕಾಲ ಚಿಕಿತ್ಸೆ ನೀಡಿ ತುಟಿಗೆ ಹದಿನೈದು ಹೊಲಿಗೆ ಹಾಕಲಾಗಿದೆ. ಆರು ದಿನಗಳ ಕಾಲ ಚಿಕಿತ್ಸೆ ನೀಡಿದ ಬಳಿಕ ಮಾರುತಿ ಗೌಡ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದ ಹಿನ್ನೆಲೆ ನಿನ್ನೆ ಡಿಸ್ಚಾರ್ಜ್ ಮಾಡಲಾಗಿದೆ ಎನ್ನಲಾಗಿದೆ. ಎರಡು ದಿನಕ್ಕೊಮ್ಮೆ ಆಸ್ಪತ್ರೆಯ ಭೇಟಿ ನೀಡಿ ಆರೋಗ್ಯ ಪರಿಶೀಲನೆ ಮಾಡಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತೇ.

ಮಾರುತಿ ಗೌಡ ಆಸ್ಪತ್ರೆಯಲ್ಲಿದ್ದಾಗಲೇ ಸಂಧಾನಕ್ಕಾಗಿ ದುನಿಯಾ ವಿಜಿಯ ಮೊದಲನೇ ಹೆಂಡತಿ ನಾಗರತ್ನ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈಗಾಗಲೇ ಪಾನಿಪುರಿ ಕಿಟ್ಟಿ ಹಾಗೂ ವಿಜಿ ನಡುವೆ ನಾಗರತ್ನ ರಾಜಿ ಸಂಧಾನಕ್ಕೆ ಮುಂದಾಗುತ್ತಿದ್ದಾರೆ. ಇದೀಗ ಪಾನಿಪುರಿ ರಾಜಿ ಸಂಧಾನಕ್ಕೆ ಕಾದು ನೋಡೋಣ ಅಂತಿದ್ದಾರೆ. ಜೊತೆಗೆ ಕಿಟ್ಟಿ ಕಾನೂನು ಹೋರಾಟ ಮುಂದುವರೆಸುತ್ತಿವೆ ಎಂದು ಹೇಳಿದ್ದಾರೆ. ನಾಗರತ್ನ ಅವರು ರಾಜಿ ಬಗ್ಗೆ ನನ್ನ ಜೊತೆ ಮಾತನಾಡಿಲ್ಲ. ಇನ್ನೂ ಕೂಡ ಮಾರುತಿ ಗೌಡ ಆರೋಗ್ಯದಲ್ಲಿ ಚೇತರಿಕೆ ಕಾಣಬೇಕಿದೆ. ಹಾಗಾಗಿ ನನ್ನ ಮಗ ಗುಣವಾದ ನಂತರ ನೋಡೋಣ ಎನ್ನುವ ಮಾತನ್ನಾಡಿದ್ದಾರೆ.

English summary : Discharge from Maruti Gowda Hospital: Panipuri Kitty and Viji are going to negotiate a compromise between Nagaratna. Success?

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...