Mon,May20,2024
ಕನ್ನಡ / English

ದಸರಾ ಹಿನ್ನೆಲೆ : ಬೆಂಗಳೂರು-ಕಾರವಾರ 2 ವಿಶೇಷ ರೈಲುಗಳ ಸಂಚಾರ | Janata news

05 Oct 2018
792

ಬೆಂಗಳೂರು : ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಂಗಳೂರಿನಿಂದ ಕಾರವಾರಕ್ಕೆ ಸೇಲಂ ಮೂಲಕ 2 ವಿಶೇಷ ರೈಲು ಸಂಚರಿಸಲಿದೆ.ವಿಶೇಷ ರೈಲುಗಳ ಸಂಚಾರ ಶುರು ಮಾಡುವ ಮೂಲಕ ಅಂದಾಜು ಒಂದು ತಿಂಗಳ ಬಳಿಕ ಬೆಂಗಳೂರಿನಿಂದ ಮಂಗಳೂರಿಗೆ ಮತ್ತೆ ರೈಲು ಕಾರ್ಯಾಚರಣೆ ನಡೆಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.

ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ನಡುವೆ ಶಿರಾಡಿ ಘಾಟ್‌ನಲ್ಲಿ ಆಗಸ್ಟ್‌ನಲ್ಲಿ ಉಂಟಾಗಿದ್ದ ಭೂಕುಸಿತದಿಂದಾಗಿ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರ ಸಂಪೂರ್ಣ ಸ್ತಬ್ದವಾಗಿತ್ತು.

2 ವಿಶೇಷ ರೈಲು:

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಅ.5 ಮತ್ತು 7ರಂದು ಸಂಜೆ 6.50ಕ್ಕೆ ಕೆಎಸ್‌ಆರ್ ಬೆಂಗಳೂರು-ಕಾರವಾರ ಸ್ಪೆಷಲ್ ಎಕ್ಸ್‌ಪ್ರೆಸ್(ರೈಲು ಸಂಖ್ಯೆ 06523/06524)ಹೊರಡಲಿದೆ. ಮರುದಿನ ಸಂಜೆ 5.30ಕ್ಕೆ ಈ ರೈಲು ಕಾರವಾರ ತಲುಪಲಿದೆ.
ಅ.6 ಮತ್ತು 8ರಂದು ಸಂಜೆ 6.05ಕ್ಕೆ ಕಾರವಾರದಿಂದ ಹೊರಟು ಮರುದಿನ ಸಂಜೆ 4.05ಕ್ಕೆ ಬೆಂಗಳೂರು ತಲುಪಲಿದೆ.

English summary : The special train will run from Salem to Bangalore via Karwar to facilitate passengers in the backdrop of Dasara.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...