Fri,May10,2024
ಕನ್ನಡ / English

ಆಕಸ್ಮಿಕ ಬೆಂಕಿ: 14 ಜಾನುವಾರುಗಳು ಸಜೀವ ದಹನ | Janata news

06 Oct 2018
984

ಹುಬ್ಬಳ್ಳಿ : ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ, ಈ ಅನಾಹುತದಲ್ಲಿ 14 ಜಾನುವಾರುಗಳು ಸಜೀವ ದಹನವಾದ ಘಟನೆ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಎಂಬ ಗ್ರಾಮದಲ್ಲಿ ನಡೆದಿದೆ.
ಗಳಗಿ ಹುಲಕೊಪ್ಪಗ್ರಾಮದ ಅಡಿವೆಯ್ಯ ಹಿರೇಮಠ ಎಂಬವರಿಗೆ ಸೇರಿದ ಜಾನುವಾರುಗಳು ಇದಾಗಿದೆ. ರಾತ್ರಿ ಸಂಭವಿಸಿದ ಈ ಬೆಂಕಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ. ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಕೊಟ್ಟಿಗೆ ಸಂಪೂರ್ಣ ಉರಿದು ಭಸ್ಮವಾಗಿದೆ. ಇದರೊಂದಿಗೆ ಕೊಟ್ಟಿಗೆಯಲ್ಲಿದ್ದ 14 ಜಾನುವಾರುಗಳು ಸಜೀವ ದಹನವಾಗಿದೆ.

ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ

English summary : Accidental fire: 14 Cows burned alive in Hubli.

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...