Mon,May06,2024
ಕನ್ನಡ / English

ಜಿಲೇಬಿ ಮಾಡುವ ಸರಳ ವಿಧಾನ | Janata news

12 Oct 2018
4169

ಬೆಂಗಳೂರು : ಜಿಲೇಬಿಯನ್ನು ಸುಲಭದಲ್ಲಿ ಮಾಡುವ ರೆಸಿಪಿ ನೀಡಿದ್ದೇವೆ. ಒಮ್ಮೆ ಟ್ರೈ ಮಾಡಿ ನೋಡಿ, ಬಿಸಿ-ಬಿಸಿ ಜಿಲೇಬಿ ಸವಿಯುವ ರುಚಿನೇ ಬೇರೆ.
ಬೇಕಾಗುವ ಪದಾರ್ಥಗಳು

ಮೈದಾ – 2 ಬಟ್ಟಲು
ಸಕ್ಕರೆ – 1/2 ಬಟ್ಟಲು
ತುಪ್ಪ – 1 ಚಮಚ
ಮಜ್ಜಿಗೆ – ಅರ್ಧ ಬಟ್ಟಲು
ಅಡುಗೆ ಎಣ್ಣೆ – ಕರಿಯಲು

ಮಾಡುವ ವಿಧಾನ

- ಮೈದಾ ಹಿಟ್ಟಿಗೆ ಮಜ್ಜಿಗೆ ಹಾಕಿ ಕಲಸಬೇಕು.

- ಈ ಹಿಟ್ಟು ಒಂದು ರಾತ್ರಿಯಿಡೀ ನೆನೆಯಲು ಬಿಡಬೇಕು.

- ಮರುದಿನ ಹಿಟ್ಟಿಗೆ 2-3 ಚಮಚ ಮೈದಾ, ತುಪ್ಪ ಸೇರಿಸಿ ಮಿಶ್ರಣ ಮಾಡಬೇಕು.

- ಪಾತ್ರೆಯೊಂದನ್ನು ಒಲೆಯ ಮೇಲಿಟ್ಟು ಸಕ್ಕರೆ ಹಾಕಿ ಸಕ್ಕರೆ ಮುಳುಗುವಷ್ಟು ನೀರು ಹೇಕಿ ಪಾಕ ತಯಾರು ಮಾಡಿಕೊಳ್ಳಬೇಕು.

- ಪಾಕ ಹದಕ್ಕೆ ಬಂದನ ನಂತರ ಅದಕ್ಕೆ ಕೇಸರಿ ಹಾಕಿ ಸ್ವಲ್ಪ ಹೊಟ್ಟು ಇಳಿಸಬೇಕು.

- ಬಾಣಲೆಯ್ನು ಒಲೆಯ ಮೇಲಿಟ್ಟು ಎಣ್ಣೆ ಹಾಕಿ ಕಾಯಲು ಬಿಡಬೇಕು.

- ಕಲಸಿಟ್ಟುಕೊಂಡ ಹಿಟ್ಟನ್ನು ಒಂದು ಜಿಲೇಬಿ ತೂತಿನ ಪರಿಕರದಲ್ಲಿ ವೃತ್ತಾಕಾರವಾಗಿ ಎಣ್ಣೆಗೆ ಬಿಡಬೇಕು.

- ಕಂದು ಬಣ್ಣಕ್ಕೆ ಬರುತ್ತಿದ್ದಂತೆಯೇ ತೆಗೆದು ಸಕ್ಕರೆ ಪಾಕಕ್ಕೆ ಹಾಕಬೇಕು. 5 ನಿಮಿಷಗಳ ಬಳಿಕ ಪಾಕದಿಂದ ತೆಗೆಯಬೇಕು.

ಹೀಗೆ ಮಾಡಿದರೆ ರುಚಿಕರವಾದ ಹಾಗೂ ಗರಿ ಗರಿಯಾದ ಜಿಲೇಬಿ ಸವಿಯಲು ಸಿದ್ಧ.
Jalebi2.jpg

ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ

English summary :Jilebi is a delicious Indian recipe served as a Dessert. Find the complete instructions on janata.news

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...