Mon,May06,2024
ಕನ್ನಡ / English

ಹಿರಿಯ ನಿರ್ದೇಶಕ ಎಂ.ಎಸ್.ರಾಜಶೇಖರ್ ಇನ್ನಿಲ್ಲ | Janata news

29 Oct 2018
1451

ಬೆಂಗಳೂರು: : ಹಿರಿಯ ನಿರ್ದೇಶಕ ಎಂ.ಎಸ್ ರಾಜಶೇಖರ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ ಖ್ಯಾತ ನಿರ್ದೇಶಕ ಎಂ.ಎಸ್​.ರಾಜಶೇಖರ್​ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಾಜಶೇಖರ್‌, ಸಂಜೆ ಚಿಕಿತ್ಸೆ ಫಲಕಾರಿಯಾಗದೇ ವಿಕ್ರಮ್‌ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡ ಚಿತ್ರರಂಗಕ್ಕೆ ಯಶಸ್ವಿ ಚಿತ್ರಗಳನ್ನು ನೀಡಿರುವ ರಾಜಶೇಖರ್‌, ಹಿಟ್‌ ಡೈರೆಕ್ಟರ್‌ ಎಂದೇ ಖ್ಯಾತರಾಗಿದ್ದರು. ಡಾ.ರಾಜ್​ ನಟನೆಯ ಧ್ರುವತಾರೆ, ಅನುರಾಗ ಅರಳಿತು ಮೂಲಕ ಖ್ಯಾತರಾದರು. ಶಿವರಾಜ್​ ಕುಮಾರ್ ಆರಂಭಿಕ ಜೀವನದ ಸಿನಿಮಾಗಳಾದ ಆನಂದ್ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದರು. ಇನ್ನು ರಥಸಪ್ತಮಿ, ಮನಮೆಚ್ಚಿದ ಹುಡುಗಿ, ನಂಜುಂಡಿ ಕಲ್ಯಾಣ, ಹೃದಯ ಹಾಡಿತು, ಮಣ್ಣಿನ ದೋಣಿ, ಡಕೋಟ ಎಕ್ಸ್​ಪ್ರೆಸ್ ಅವರು ನಿರ್ದೇಶನದ ಕೆಲ ಸಿನಿಮಾಗಳಾಗಿದೆ. ರಾಜಶೇಖರ್ ಅವರು ಸುಮಾರು 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಆದರೆ ಇಂದು ರಾಜಶೇಖರ್ ಎಲ್ಲರನ್ನು ಅಗಲಿ ಹೋಗಿದ್ದಾರೆ.

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary :Dhruva Thare Fame M S Rajashekar Passes Away

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...