Mon,May06,2024
ಕನ್ನಡ / English

ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು ಓದಲೇಬೇಕಾದ ನ್ಯೂಸ್ ! | Janata news

29 Oct 2018
1039

ಬೆಂಗಳೂರು : 2018-189 ನೇ ಸಾಲಿನ ದ್ವಿತಿಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದು ಪರೀಕ್ಷಾ ಮಂಡಳಿಯು ಪ್ರಕಟ ಮಾಡಿದೆ.

ತಾತ್ಕಾಲಿಕ ವೇಳಾ ಪಟ್ಟಿಯ ಪ್ರಕಾರ ಮಾರ್ಚ್ 1ರಿಂದ ಪರೀಕ್ಷೆ ಆರಂಭವಾಗಲಿದ್ದು, ತಾತ್ಕಾಲಿಕ ವೇಳಾಪಟ್ಟಿಗೆ ಸಂಬಂಧಪಟ್ಟಂತೆ ಯಾವುದೇ ಗೊಂದಲ/ತಕಾರರು ಇದ್ದರೆ ನವೆಂಬರ್ 28 ರ ಒಳಗೆ ವಿದ್ಯಾರ್ಥಿಗಳು ಪಿಯು ಶಿಕ್ಷಣ ಇಲಾಖೆ ಬೆಂಗಳೂರು ಇಲ್ಲಿಗೆ ಮನಿ ಸಲ್ಲಿಸಬಹುದಾಗಿದೆ.

ಮಾರ್ಚ್ 1(ಶುಕ್ರವಾರ) - ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್
ಮಾರ್ಚ್ 6(ಬುಧವಾರ) - ಲಾಜಿಕ್, ಶಿಕ್ಷಣ, ಭೂ ವಿಜ್ಞಾನ, ಗೃಹ ವಿಜ್ಞಾನ ಪರೀಕ್ಷೆ
ಮಾರ್ಚ್ 7(ಗುರುವಾರ) - ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ
ಮಾರ್ಚ್ 8(ಶುಕ್ರವಾರ) - ಉರ್ದು, ಸಂಸ್ಕೃತ
ಮಾರ್ಚ್ 9(ಶನಿವಾರ) - ರಾಜಕೀಯ ಶಾಸ್ತ್ರ, ಸ್ಟಾಟಿಸ್ಟಿಕ್ಸ್
ಮಾರ್ಚ್ 11(ಸೋಮವಾರ) - ಬ್ಯುಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನ ಶಾಸ್ತ್ರ
ಮಾರ್ಚ್ 12(ಮಂಗಳವಾರ) - ಭೂಗೋಳ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ
ಮಾರ್ಚ್ 13(ಬುಧವಾರ) - ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮಾರ್ಚ್ 14(ಗುರುವಾರ) - ಅರ್ಥಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 15( ಶುಕ್ರವಾರ) - ಹಿಂದಿ
ಮಾರ್ಚ್ 16(ಶನಿವಾರ) - ಕನ್ನಡ
ಮಾರ್ಚ್ 18(ಸೋಮವಾರ) - ಇಂಗ್ಲಿಷ್
a2nd-puca

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary :Second PUC Students must Read!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...