Fri,May17,2024
ಕನ್ನಡ / English

ರೂಪಾಯಿ ಸಹಾಯಕ್ಕೆ ಕರೆನ್ಸಿ ವಿನಿಮಯದ ಒಪ್ಪಂದ : 75 ಶತಕೋಟಿ ಡಾಲರ್‌ ಕರೆನ್ಸಿ ವಿನಿಮಯ | Janata news

30 Oct 2018
795

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಎರಡು ಯಶಸ್ವಿ ಜಪಾನ್ ಪ್ರವಾಸ ಮುಗಿಸಿ ಸ್ವದೇಶಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಜತೆ ತಮ್ಮ ಐದನೇ ಶೃಂಗಸಭೆ ಮುಕ್ತಾಯಗೊಳಿಸಿದ್ದು, ಉಭಯ ದೇಶಗಳು ಮಹತ್ವದ 75 ಶತಕೋಟಿ ಡಾಲರ್‌ ಮೌಲ್ಯದ ದ್ವಿಪಕ್ಷೀಯ ಕರೆನ್ಸಿ ವಿನಿಮಯ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಮಹತ್ವದಿಂದ ಒಪ್ಪಂದಿಂದ ಉಭಯ ದೇಶಗಳ ಅರ್ಥಿಕ ಸಂಬಂಧ ಹೆಚ್ಚುವುದರೊಂದಿಗೆ, ಭಾರತದ ರೂಪಾಯಿ ಹಾಗೂ ಭಾರತದ ಬಂಡವಾಳ ಮಾರುಕಟ್ಟೆಯಲ್ಲಿ ಸ್ಥಿರತೆ ಉಂಟುಮಾಡುವ ಉದ್ದೇಶ ಹೊಂದಿದೆ.

ಭಾರತ-ಜಪಾನ್ ನಡುವೆ ಹೆಚ್ಚುತ್ತಿರುವ ವ್ಯೂಹಾತ್ಮಕ ಏಕತೆಯಿಂದ ಉಭಯ ದೇಶಗಳಿಗೂ ಅನುಕೂಲವಾಗಿದ್ದು, ವಿದೇಶಾಂಗ ವ್ಯವಹಾರ ಮತ್ತು ರಕ್ಷಣಾ ಸಚಿವರ ಮಟ್ಟದಲ್ಲಿ 2+2 ಮಾತುಕತೆ ಆರಂಭಿಸಲು ಒಮ್ಮತ ವ್ಯಕ್ತಪಡಿಸಿವೆ. ಕರೆನ್ಸಿ ವಿನಿಮಯ ಒಪ್ಪಂದದಿಂದ ಭಾರತದಲ್ಲಿ ಲಭ್ಯವಿರುವ ವಿದೇಶಿ ಬಂಡವಾಳವನ್ನು ಅಗತ್ಯಕ್ಕೆ ತಕ್ಕಂತೆ ಬಳಸುವ ಅವಕಾಶ ದೊರೆಯಲಿದೆ, ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಉಭಯ ನಾಯಕರ ಶೃಂಗಸಭೆಯ ಬಳಿಕ ಬಿಡುಗಡೆ ಮಾಡಿದ ಭಾರತ ಜಪಾನ್ ಹೇಳಿಕೆಯಲ್ಲಿ, ಕರೆನ್ಸಿ ವಿನಿಮಯವನ್ನು ಸ್ವಾಗತಿಸಲಾಗಿದೆ. ಚಾಲ್ತಿ ಖಾತೆಯ ವಿತ್ತೀಯ ಕೊರತೆಯನ್ನು ತುಂಬಿಕೊಳ್ಳುವಲ್ಲಿ ಈ ಕರೆನ್ಸಿ ವಿನಿಮಯ ಒಪ್ಪಂದ ಧನಾತ್ಮಕ ಪರಿಣಾಮ ಬೀರಲಿದೆ. ನಮ್ಮ ಹಣಕಾಸು ಮತ್ತು ಕರೆನ್ಸಿ ಮಾರುಕಟ್ಟೆಗೆ ಇದು ಬಲವಾದ ಸಂಕೇತಗಳನ್ನು ನೀಡಲಿದೆ, ಎಂದು 15ನೇ ಹಣಕಾಸು ಆಯೋಗದ ಸದಸ್ಯ ಶಕ್ತಿಕಾಂತ ದಾಸ್‌ ಟ್ವೀಟ್ ಮಾಡಿದ್ದಾರೆ.

English summary :India Japan agreement: India, Japan sign $75 billion currency swap agreement

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...