Mon,May20,2024
ಕನ್ನಡ / English

ರಸ್ತೆಯಲ್ಲಿ ಕಸ ಚೆಲ್ಲುವರವರ ವಿರುದ್ಧ ಕ್ರಿಮಿನಲ್ ಮುಕದ್ದಮೆ ದಾಖಲಿಸಲು ಹೈಕೋರ್ಟ್ ತಾಕಿತು | Janata news

05 Nov 2018
981

ಬೆಂಗಳೂರು : ರಸ್ತೆಯ ಮೇಲೆ ಎಲ್ಲೆಂದರಲ್ಲಿ ಕಸ ಚೆಲ್ಲುವವರ ವಿರುದ್ಧ ಕ್ರಿಮಿನಲ್ ಮುಕದ್ದಮೆ ಹೂಡಿ ದಂಡ ವಿದಿಸಲು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ನಿರ್ದೇಶನ ನೀಡಿದೆ.

ಪೂರ್ವ ಬೆಂಗಳೂರಿನ ದೇವಾಲಯದ ಮುಂದೆ ಕಸದ ತೊಟ್ಟಿಯನ್ನು ಸ್ಥಾಪಿಸಿರುವ ವಿರುದ್ಧ ನರಸಿಂಹ ಮೂರ್ತಿ ಮತ್ತು ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತ್ರತ್ವದ ವಿಭಾಗೀಯ ನ್ಯಾಯಪೀಠ ಇಂದು ಸೋಮವಾರ ವಿಚಾರಣೆ ನಡೆಸಿತು. ನಗರವನ್ನು ಕಸಮುಕ್ತ ಗೊಳಿಸುವ ನಿಟ್ಟಿನಲ್ಲಿ ಬಿ.ಪಿ.ಎಂ.ಪಿ. ಗೆ ಹೈಕೋರ್ಟ್ ಸರಣಿ ಸೂಚನೆಗಳನ್ನು ನೀಡಲು ಈ ಅರ್ಜಿಯು ಉತ್ತೇಜಿಸಿದೆ.

ಬಹುತೇಕ ವಾರ್ಡ್‌ಗಳಲ್ಲಿ ಪೌರ ಕಾರ್ಮಿಕರು ಕಸ ವಿಲೇವಾರಿ ಮಾಡಿ ರಂಗೋಲಿ ಬಿಡಿಸಿದರೂ, ಜನರು ರಂಗೋಲಿ ಮೇಲೂ ಕಸ ಚೆಲ್ಲಿ ಹೋಗುತ್ತಿದ್ದಾರೆ, ಎಂದು ಬಿಬಿಎಂಪಿ ಪರ ವಕೀಲರ ಹೇಳಿಕೆಗೆ ಕೆಂಡಾಮಂಡಲವಾದ ದಿನೇಶ್ ಮಾಹೇಶ್ವರಿ, ಇಂತಹವರನ್ನು ಸುಮ್ಮನೇ ಬಿಡಬೇಡಿ. ರಂಗೋಲಿ ಮೇಲೂ ಕಸ ಚೆಲ್ಲಿದವರ ವಿರುದ್ಧ ಕರ್ನಾಟಕ ಪೌರಾಡಳಿತ ಕಾಯ್ದೆ 1976ರ ಪ್ರಕಾರ ಕ್ರಿಮಿನಲ್ ಕೇಸು ಹಾಕಿ, ದಂಡ ವಿಧಿಸಿ ಎಂದಿದ್ದಾರೆ.

ವಿಚಾರಣೆಯನ್ನು 15ಕ್ಕೆ ಮುಂದೂಡುವ ಮೊದಲು, ಮುಂದಿನ ವಿಚಾರಣೆ ವೇಳೆಗೆ ಈ ರೀತಿ ಕಸ ಚೆಲ್ಲುವವರ ವಿರುದ್ಧ ಜರುಗಿಸುವ ಕ್ರಮಗಳ ಕುರಿತು ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿ, ಎಲ್ಲ ಅಂಕಿ ಅಂಶಗಳನ್ನು ನೀಡಿ, ಎಂದು ಆದೇಶ ನೀಡಿದರು.

English summary :File criminal cases against those who litter on road, Karnataka High Court orders to BBMP

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...