Sun,May05,2024
ಕನ್ನಡ / English

ಲಸಿಕೆ ಹಾಕ್ಸೊಂಡು ಬರ್ತೀನಿ ಅಂತ ಮಗು ಸಮೇತ ನರ್ಸ್ ಎಸ್ಕೇಪ್! | Janata news

10 Nov 2018
787

ರಾಯಚೂರು : ಮಗುವಿಗೆ ಪೊಲಿಯೋ ಲಸಿಕೆ ಹಾಕಿಸಿಕೊಂಡು ಬರುತ್ತೇನೆಂದು ಹೇಳಿ, ನಕಲಿ ನರ್ಸ್ ವೊಬ್ಬರು ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಲಿಂಗಸೂಗೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಶುಕ್ರವಾರ ಬೆಳಗ್ಗೆ 6 ಗಂಟೆಗೆ ನವಜಾತ ಶಿಶು ಜನಿಸಿತ್ತು. ಇಂದು ಮಧ್ಯಾಹ್ನ ಆಸ್ಪತ್ರೆಯಲ್ಲಿದ್ದ ತಾಯಿ ಹಾಗೂ ಅಜ್ಜಿಗೆ ತಾನು ನರ್ಸ್ ಎಂದು ಅಪರಿಚಿತ ಮಹಿಳೆಯೊಬ್ಬಳು ಪರಿಚಯ ಮಾಡಿಕೊಂಡು, ದಾಖಲೆಗಳಿಗೆ ಸಹಿ ಹಾಕಬೇಕೆಂದು ಅಜ್ಜಿಯನ್ನು ಕಳುಹಿಸಿಕೊಟ್ಟಿದ್ದಾರೆ. ನಂತರ ತಾಯಿಗೆ ಮಗುವಿಗೆ ಪೊಲೀಯೋ ಲಸಿಕೆ ಹಾಕಬೇಕೆಂದು ಹೇಳಿ, ಮಗುವನ್ನು ಎತ್ತಿಕೊಂಡು ಹೋಗಿದ್ದಾಳೆ.

ಆದರೆ ಮಗುವನ್ನು ತೆಗೆದುಕೊಂಡ ಹೋದ ನರ್ಸ್ ಎಷ್ಟೇ ಸಮಯ ಕಳೆದರು ಬಂದಿಲ್ಲ. ಇದರಿಂದ ಅನುಮಾನಗೊಂಡು ಆಸ್ಪತ್ರೆ ಸಿಬ್ಬಂದಿ ಬಳಿ ವಿಚಾರಿಸಿದಾಗ, ಮಗು ಕಳುವಾಗಿದ್ದು ಗೊತ್ತಾಗಿದೆ.

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary :Nurse Escape with just born baby!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...