Sun,May19,2024
ಕನ್ನಡ / English

ಬರ, ನೆರೆ ಅಧ್ಯಯನಕ್ಕೆ ಸಮಿತಿಗಳ ರಚನೆ: ಕಂದಾಯ ಸಚಿವ ದೇಶಪಾಂಡೆ | Janata news

01 Dec 2018
735

ಬೆಂಗಳೂರು : ಬೆಂಗಳೂರು- ರಾಜ್ಯದಲ್ಲಿರುವ ಬರಪೀಡಿತ ಮತ್ತು ಪ್ರವಾಹಪೀಡಿತ ಪ್ರದೇಶಗಳ ಅಧ್ಯಯನ ಹಾಗೂ ಕೈಗೊಂಡಿರುವ ಪರಿಹಾರ ಕ್ರಮಗಳನ್ನು ಕುರಿತು ಪರಿಶೀಲಿಸಲು ಹಿರಿಯ ಸಚಿವರ ನೇತೃತ್ವದಲ್ಲಿ ನಾಲ್ಕು ಸಮಿತಿಗಳನ್ನು ರಚಿಸಿ, ಶನಿವಾರ ಆದೇಶ ಹೊರಡಿಸಿದೆ. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ``ಈ ಸಮಿತಿಗಳ ಪೈಕಿ ಬೆಳಗಾವಿ ಕಂದಾಯ ವಿಭಾಗದ ಸಮಿತಿಗೆ ತಾವು ಅಧ್ಯಕ್ಷರಾಗಿದ್ದು, ಉಳಿದಂತೆ ಕಲಬುರಗಿ ವಿಭಾಗದ ಸಮಿತಿಗೆ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಬೆಂಗಳೂರು ವಿಭಾಗದ ಸಮಿತಿಗೆ ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಮತ್ತು ಮೈಸೂರು ವಿಭಾಗದ ಸಮಿತಿಗೆ ಗ್ರಾಮೀಣಾಭಿವೃದ್ಧಿ-ಪಂಚಾಯತಿರಾಜ್ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷರಾಗಿರುತ್ತಾರೆ,’’ ಎಂದು ವಿವರಿಸಿದ್ದಾರೆ.

ಈ ಸಮಿತಿಗಳು ಜಿಲ್ಲೆಗಳಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿ, ಅಂತಿಮವಾಗಿ ವಸ್ತುಸ್ಥಿತಿ ವರದಿಯನ್ನು ಸರಕಾರಕ್ಕೆ ವರದಿ ಮಾಡಲಿವೆ. ನಾಲ್ಕೂ ಸಮಿತಿಗಳಿಗೆ ಕ್ರಮವಾಗಿ ಕಂದಾಯ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್), ಸಹಕಾರ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಸಮನ್ವಯ ಅಧಿಕಾರಿಗಳಾಗಿರುತ್ತಾರೆ, ಎಂದು ದೇಶಪಾಂಡೆ ಮಾಹಿತಿ ನೀಡಿದ್ದಾರೆ.
ಸಮಿತಿಯ ಸದಸ್ಯರ ವಿವರಗಳು:
• ಮೈಸೂರು ವಿಭಾಗ: ಸಚಿವರುಗಳಾದ ರಮೇಶ ಜಾರಕಿಹೊಳಿ, ಶಿವಾನಂದ ಪಾಟೀಲ, ಜಮೀರ್ ಅಹ್ಮದ್ ಖಾನ್, ಎಂ.ಸಿ.ಮನಗೂಳಿ.
• ಕಲಬುರಗಿ ವಿಭಾಗ: ಸಚಿವರುಗಳಾದ ಪ್ರಿಯಾಂಕ್ ಖರ್ಗೆ, ರಾಜಶೇಖರ ಪಾಟೀಲ್ ಹುಮ್ನಾಬಾದ್, ಆರ್.ಶಂಕರ್, ವೆಂಕಟರಾವ್ ನಾಡಗೌಡ.
• ಬೆಂಗಳೂರು ವಿಭಾಗ: ಸಚಿವರುಗಳಾದ ಡಿ.ಕೆ.ಶಿವಕುಮಾರ್, ವೆಂಕಟರಮಣಪ್ಪ, ಎಸ್.ಆರ್.ಶ್ರೀನಿವಾಸ್, ಡಿ.ಸಿ.ತಮ್ಮಣ್ಣ
• ಮೈಸೂರು ವಿಭಾಗ: ಸಚಿವರುಗಳಾದ ಎಚ್.ಡಿ.ರೇವಣ್ಣ, ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಜಯಮಾಲಾ, ಸಿ.ಪುಟ್ಟರಂಗಶೆಟ್ಟಿ.

English summary :Drought, flood survey committee formation : Revenue Min. Deshapande

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...