Sun,May19,2024
ಕನ್ನಡ / English

ಪ್ರಧಾನಿ ಮೋದಿ ಸಹಿಯನ್ನೆ ನಕಲಿ ಮಾಡಿದ ಯಾಕೆ ? | Janata news

28 Dec 2018
813

ಬೆಂಗಳೂರು : ರಾಜ್ಯ ಹೈಕೋರ್ಟ್‌ನಲ್ಲಿ ಕೆಲಸ ಪಡೆಯುವ ಸಲುವಾಗಿ ಯುವಕನೋರ್ವ ಬೆಳಗಾವಿ ಮೂಲದ ಸಂಜಯ್ ಕುಮಾರ್(30) ಪ್ರಧಾನಿ ನರೇಂದ್ರ ಮೋದಿ ಅವರ ನಕಲಿ ಸಹಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇತ್ತೀಚೆಗೆ ಹೈಕೋರ್ಟ್ ಟೈಪಿಸ್ಟ್​​ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ವೇಳೆ ಆರೋಪಿ ಸಂಜಯ್ ಕುಮಾರ್ ಕೂಡ ಅರ್ಜಿ ಸಲ್ಲಿಸಿದ್ದ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಹಿ ನಕಲಿ ಮಾಡಿದ್ದ ಅಭ್ಯರ್ಥಿ ಫೋರ್ಜರಿ ಲೆಟರ್​ ರೆಡಿ ಮಾಡಿದ್ದ ಎನ್ನಲಾಗಿದೆ. ಅಭ್ಯರ್ಥಿಯೊಬ್ಬ ತನಗೆ ಕೆಲಸ ನೀಡುವಂತೆ ಪ್ರಧಾನಿ ಮೋದಿ ಅವರ ಸಹಿ ನಕಲಿ ಮಾಡಿ ಶಿಫಾರಸು ಪತ್ರ ರೆಡಿ ಮಾಡಿದ್ದನು. ಯಾರಿಗೂ ಅನುಮಾನ ಬಾರದಂತೆ ಧಾರವಾಡದಿಂದ ಬೆಂಗಳೂರಿನ ಹೈಕೋರ್ಟ್​ಗೆ ಪತ್ರ ಕಳುಹಿಸಿದ್ದನು. ಅದನ್ನು ಡೆಪ್ಯುಟಿ ರಿಜಿಸ್ಟ್ರಾರ್ ಹೆಸರಿಗೆ ರವಾನಿಸಿದ್ದ ಎನ್ನಲಾಗಿದೆ.

ಪತ್ರ ನೋಡಿ ಅನುಮಾನಗೊಂಡ ಡೆಪ್ಯುಟಿ ರಿಜಿಸ್ಟ್ರಾರ್​ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ನಕಲಿ ಸಹಿ ಮಾಡಿರುವ ವಿಷಯ ಬೆಳಕಿಗೆ ಬಂದಿದೆ.
ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ ವೇಳೆ ಇಂಟರ್​ನೆಟ್ ಸೆಂಟರ್​​ನಲ್ಲಿ ನಕಲಿ ಲೆಟರ್ ರೆಡಿ ಮಾಡಿದ್ದಾಗಿ ಅಭ್ಯರ್ಥಿ ಸಂಜಯ್ ಬಾಯಿಬಿಟ್ಟಿದ್ದಾನೆ. ಈತ ಹೈಕೋರ್ಟ್​​ ಟೈಪಿಸ್ಟ್​ ಹುದ್ದೆ ಪರೀಕ್ಷೆ ಹಾಗೂ ವೈವಾಗೆ ಹಾಜರಾಗದೇ ಈ ಲೆಟರ್​ ಮೂಲಕ ಕೆಲಸ ಪಡೆಯಲು ಈ ಕೆಲಸ ಮಾಡಿದ್ದ ಎಂದು ತಿಳಿದುಬಂದಿದೆ.

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary :Why he did Prime Minister Modi fake a signature?

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...