Thu,May09,2024
ಕನ್ನಡ / English

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಏಮ್ಸ್ ಆಸ್ಪತ್ರೆಗೆ ದಾಖಲು | Janata news

17 Jan 2019
757

ನವದೆಹಲಿ : ಭಾರತೀಯ ಜನತಾ ಪಾರ್ಟಿಯ(ಬಿಜೆಪಿ) ರಾಷ್ಟ್ರಾಧ್ಯಕ್ಷ ಅಮಿತ್ ಷಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವೈನ್ ಫ್ಲೂ(ಹಂದಿಜ್ವರ) ಇಂದ ಬಳಲುತ್ತಿರುವ ಅವರು ಚಿಕಿತ್ಸೆಗಾಗಿ ದೆಹಲಿಯ ಎಐಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಹೇಳಿಕೊಂಡಿರುವ ಷಾ ಅವರು, ನನಗೆ ಹಂದಿಜ್ವರ ಬಂದಿದೆ, ಇದರ ಚಿಕಿತ್ಸೆ ಈಗಾಗಲೇ ಆರಂಭವಾಗಿದೆ. ಈಶ್ವರನ ಕೃಪೆಯಿಂದ, ನಿಮ್ಮೆಲ್ಲರ ಪ್ರೀತಿ ಹಾಗೂ ಶುಭಹಾರೈಕೆಯಿಂದ ಅತಿಶಿಘ್ರದಲ್ಲಿ ಗುಣಮುಖನಾಗಿ ಬರುತ್ತೇನೆ, ಎಂದಿದ್ದಾರೆ.

ಅಮಿತ್ ಶಾ ಅವರಲ್ಲಿ ಉಸಿರಾಟದ ತೊಂದರೆ ಹಾಗೂ ಎದೆ ಉಬ್ಬರಿಕೆ ತೊಂದರೆ ಕಾಣಿಸಿಕೊಂಡಿತ್ತು. ರಾತ್ರಿ 9ರ ಸಮಯವಾದ್ದರಿಂದ ಹಳೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆಯ ಮೂಲಕ ಹಂದಿ ಜ್ವರ ಆವರಿಸಿದೆ ಎಂದು ತಿಳಿದು ಬಂದಿದೆ. ಸದ್ಯ ಶಾ ಅವರ ಸ್ಥಿತಿಗತಿ ಸುಧಾರಿಸಿದೆ ಎಂದು ಏಮ್ಸ್ ಆಸ್ಪತ್ರೆಯ ನಿರ್ದೇಶಕ ರಣ್ದೀಪ್ ಗುಲ್ವೇರಿಯಾ ತಿಳಿಸಿದ್ದಾರೆ.

ಚುನಾವಣೆಯ ಹೊಸ್ತಿಲಲ್ಲಿ ಪಕ್ಷದ ಪ್ರಮುಖರು ಒಬ್ಬೊಬ್ಬರಾಗಿ ಅನಾರೋಗ್ಯಕ್ಕೆ ಈಡಾಗುತ್ತಿರುವುದು ಬಿಜೆಪಿ ಪಾಳಯದಲ್ಲಿ ಸ್ವಲ್ಪ ಮಟ್ಟಿಗೆ ತಳಮಳಕ್ಕೆ ಕಾರಣವಾಗಿದೆ. ಕೇಂದ್ರ ವಿದೇಶಾಂಗ ಸಚಿವೆ ಹಾಗೂ ಪಕ್ಷದ ಪ್ರಭಾವಿ ನಾಯಕಿ ಸುಷ್ಮಾ ಸ್ವರಾಜ್ ಅನಾರೋಗ್ಯದ ಕಾರಣ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿಕೆ ನೀಡಿದ್ದಾರೆ. ಸದ್ಯದಲ್ಲೇ ನಡೆಯಬೇಕಾದ ಮದ್ಯಂತರ ಬಜೆಟ್ ಸಂದರ್ಭದಲ್ಲೇ ವಿತ್ತ ಮಂತ್ರಿ ಅರುಣ್ ಜೇಟ್ಲಿ ಕ್ಯಾನ್ಸರ್ ಚಿಕಿತ್ಸೆಗೆಂದು ಅಮೇರಿಕಾಗೆ ಭೇಟಿ ನೀಡಿದ್ದಾರೆ. ಮಾಜಿ ರಕ್ಷಣಾ ಸಚಿವ ಹಾಗೂ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

English summary :BJP president Amit Shah suffering from Swine Flu admitted to AIIMS

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...