Sat,May04,2024
ಕನ್ನಡ / English

ಶ್ರೀಗಳ ಕ್ರಿಯಾ ಸಮಾಧಿಗೆ ಸಿದ್ಧತೆ: ವೀರಶೈವ ಲಿಂಗಾಯಿತ ಆಗಮೋಕ್ತ ರೀತಿ | Janata news

22 Jan 2019
1730

ತುಮಕೂರು : ಶ್ರೀಗಳ ಸೂಚನೆಯಂತೆ ಕ್ರಿಯಾ ಸಮಾಧಿಯ ಕಟ್ಟಡ ವಿನ್ಯಾಸ ಮಾಡಲಾಗಿದೆ. ಸುಮಾರು 5 ವರ್ಷದ ಹಿಂದೆ ಆರಂಭಿಸಿ ಇತ್ತೀಚಿಗೆ ಅಂತ್ಯವಾಗಿದೆ ಕಟ್ಟಡ ಕಾರ್ಯ. ಹಳೇ ಮಠದಿಂದ ಬರುವ ಮಾರ್ಗದಲ್ಲಿ ಉದ್ಧಾನ ಶಿವಯೋಗಿ ಗದ್ದುಗೆ ಪಕ್ಕ ಕಟ್ಟಡ ನಿರ್ಮಿಸಲಾಗಿದೆ. ಶ್ರೀಗಳ ಕ್ರಿಯಾ ಸಮಾಧಿಯ ವಿಧಿವಿಧಾನಗಳು ವೀರಶೈವ ಲಿಂಗಾಯಿತ ಆಗಮೋಕ್ತ ರೀತಿಯಲ್ಲಿ ನಡೆಯಲಿದೆ.

- ಮೊದಲಿಗೆ ನಾಡಿನ ಪುಣ್ಯ ನದಿಗಳಿಂದ ತರಲಾದ ತೀರ್ಥಗಳಿಂದ ಪಾರ್ಥಿವ ಶರೀರಕ್ಕೆ ಅಂತಿಮ ಪುಣ್ಯಸ್ನಾನ ನೆರವೇರಿಸಲಾಗುತ್ತದೆ. ಬಳಿಕ ಹೊಸ ಕಾಷಾಯ ವಸ್ತ್ರ ಧಾರಣೆ ಮಾಡಲಾಗುತ್ತದೆ.
- ನಂತರ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮಿಗಳಿಗೆ ಮಠದ ಅಧಿಕಾರ/ ಪಟ್ಟಾಧಿಕಾರ ಹಸ್ತಾಂತರ ನೆರವೇರಿಸಲಾಗುತ್ತದೆ.
- ವಿಧಿವಿಧಾನ ನಡೆದ ನಂತರ ಪಾರ್ಥಿವ ಶರೀರವನ್ನು ಗದ್ದುಗೆ ಒಳಗೆ ಗೂಡಿನಲ್ಲಿ ಪದ್ಮಾಸನ ಸ್ಥಿತಿಯಲ್ಲಿ ಕೂರಿಸಲಾಗುತ್ತದೆ. ಶ್ರೀಗಳ ಕೈಯಲ್ಲಿ ಇಷ್ಟ ಲಿಂಗವನ್ನ ಇಡಲಾಗುತ್ತದೆ.
- ಇದಾದ ಮೇಲೆ ರುದ್ರಾಕ್ಷ ಮಂತ್ರ ಪಠಣ ಮಾಡುತ್ತಾ ಶ್ರೀಗಳ ಪಾರ್ಥಿವ ಶರೀರಕ್ಕೆ ಪಂಚಾಮೃತಾಭಿಷೇಕ ನೆರವೇರಿಸಲಾಗುತ್ತದೆ. ನಂತರ ಮಹಾಮಂಗಳಾರತಿ ನಡೆಸಲಾಗುತ್ತದೆ.
- ಕೆಳ ಭಾಗದಲ್ಲಿ ಉಪ್ಪು, ಮೆಣಸು ನಂತರ ವಿಭೂತಿ ಗಟ್ಟಿಗಳಿಂದ ಶ್ರೀಗಳ ಪಾರ್ಥಿವ ಶರೀರವನ್ನ ಮುಚ್ಚಲಾಗುತ್ತದೆ. ಪಾರ್ಥಿವ ಶರೀರದ ತಲೆಭಾಗವನ್ನ ಬಿಲ್ವಪತ್ರೆಯಿಂದ ತುಂಬಲಾಗುತ್ತದೆ.
- ಅದರ ಮೇಲೆ ಮಣ್ಣು ಹಾಕಿದ ನಂತರ ಚಪ್ಪಡಿ ಕಲ್ಲನ್ನು ಇಟ್ಟು ಗದ್ದುಗೆ ನಿರ್ಮಾಣ ಮಾಡಲಾಗುತ್ತದೆ. ಗದ್ದುಗೆ ಮೇಲೆ ಲಿಂಗ ಸ್ಥಾಪನೆ ಮಾಡಲಾಗುತ್ತದೆ.
shivakumar_swami.jpg

English summary :SiddganagaShri, Preparing for the burial of Veerashaiva Lingayat Sreesha Kriya

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...