Mon,May13,2024
ಕನ್ನಡ / English

ಪ್ರಣಬ್ ಮುಖರ್ಜಿ ಸೇರಿ ಮೂವರಿಗೆ ಭಾರತ ರತ್ನ, ಸಿದ್ಧಗಂಗಾ ಶ್ರೀಗಳಿಗೆ ಸಿಗಲಿಲ್ಲ ಭಾರತ ರತ್ನ | Janata news

25 Jan 2019
684

ನವದೆಹಲಿ : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಗಣರಾಜ್ಯೋತ್ಸವದ ಅಂಗವಾಗಿ ದೇಶದ ಮೂವರು ಗಣ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡ ಗೌರವಿಸಲಾಗಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರು ಭಾರತ ರತ್ನ ಪುರಸ್ಕೃತರಾಗಿದ್ದಾರೆ. ಅಲ್ಲದೆ ನೇನಾಜಿ ದೇಶಮುಖ್(ಸಮಾಜ ಸುಧಾರಕ)​ ಮತ್ತು ಡಾ. ಭೂಪೇನ್​ ಹಝೇರಿಕಾ (ಗಾಯಕ) ಅವರಿಗೆ ಭಾರತ ರತ್ನ ಪ್ರಶಸ್ತಿ, ದೇಶದ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದಾರೆ. ನಾಳೆ 70ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸಾಧಕರಿಗೆ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.

ಆದರೆ ಸಿದ್ಧಗಂಗಾ ಶ್ರೀಗಳಿಗೆ ಸಿಗಲಿಲ್ಲ ಭಾರತ ರತ್ನ, ಕರ್ನಾಟಕದ ಕೋಟ್ಯಂತರ ಮಂದಿಯ ನಿರೀಕ್ಷೆ ಹುಸಿಯಾಗಿದೆ. ಶತಾಯುಷಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಈ ಬಾರಿಯೂ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯ ಕೇಳಿಬಂದಿದ್ದವು. ಅಷ್ಟೇ ಅಲ್ಲದೇ ರಾಜ್ಯ ಕಾಂಗ್ರೆಸ್ ಹಾಗು ಬಿಜೆಪಿ ನಾಯಕರುಗಳು ಸಹ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ಹೇಳಿದ್ದರು. ಕರ್ನಾಟಕದಾದ್ಯಂತ ಭಾರಿ ಆಗ್ರಹಗಳು ಕೂಡ ಕೇಳಿಬಂದಿದ್ದವು. ಆದರೆ ಇದೀಗ ಕರ್ನಾಟಕದ ಕೋಟ್ಯಂತರ ಮಂದಿಯ ನಿರೀಕ್ಷೆ ಹುಸಿಯಾಗಿದೆ.

English summary :Pranab, Nanaji, Bhupen Hazarika Conferred Bharat Ratna

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...