Mon,May20,2024
ಕನ್ನಡ / English

ಚಾರ್ಜ್‌ ಮಾಡುತ್ತಿದ್ದಾಗ ಹೊತ್ತಿ ಉರಿದು ಎಲೆಕ್ಟ್ರಿಕ್ ಕಾರು ಭಸ್ಮ! | Janata news

28 Jan 2019
836

ಬಾಗಲಕೋಟೆ : ಎಲೆಕ್ಟ್ರಿಕ್ ಕಾರ್ ಚಾರ್ಜ್‌ ಮಾಡುತ್ತಿದ್ದ ಸಮಯದಲ್ಲಿ ಕಾರೊಂದಕ್ಕೆ ಬೆಂಕಿ ಹತ್ತಿ ಭಸ್ಮವಾದ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ.

ನವನಗರದ 38 ನೇ ಸೆಕ್ಟರ್ ನಲ್ಲಿ ಚಾರ್ಜ್ ಹಾಕಿದಾಗ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ನಡೆದಿದ್ದು, ಎಲೆಕ್ಟ್ರಿಕ್ ಕಾರಿನ ಬೆಂಕಿಯಿಂದಾಗಿ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಮತ್ತೊಂದು ಕಾರು ಹೊತ್ತಿ ಉರಿದ ಘಟನೆ ನಡೆದಿದೆ.

ಇಸಾಕ್ ದಾಂಡಿಯಾ ಎಂಬುವವರ ಇಲೆಕ್ಟ್ರಿಕ್ ಕಾರ್ ಅನ್ನು ದಿನದಂತೆ ಚಾರ್ಜ್ ಮಾಡಲು ಪಿನ್ ಹಾಕಿದ್ದಾರೆ. ಆಗ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಅದರ ಪಕ್ಕದಲ್ಲಿಯೇ ಇನ್ನೊಂದು ಇಂಡಿಗೊ ಕಾರಿಗೂ ಸಹ ಬೆಂಕಿ ತಗುಲಿ ಅದು ಸಹ ಸುಟ್ಟು ಹೋಗಿದೆ. ಘಟನೆಯಲ್ಲಿ ಮನೆಯ ಗೇಟ್ ಕೂಡ ಬೆಂಕಿಗಾಹುತಿಯಾಗಿದೆ. ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ನಂತರ ಅಗ್ನಿಶಾಮದ ದಳದವರು ಬಂದು ಬೆಂಕಿಯನ್ನು ನಂದಿಸಿದ್ದಾರೆ.

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary :Electric Car Burns While Charging

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...