Mon,May13,2024
ಕನ್ನಡ / English

ಲೋಕಸಭೆ ಚುನಾವಣೆ ಬಳಿಕ ಎಚ್‌ ಡಿ ಕುಮಾರಸ್ವಾಮಿ ನೆಗೆದು ಬೀಳುತ್ತಾರೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ | Janata news

02 Apr 2019
770

ಕೊಪ್ಪಳ : ಲೋಕಸಭಾ ಚುನಾವಣೆ ಬಳಿಕ ಎಚ್‌ ಡಿ ಕುಮಾರಸ್ವಾಮಿ ನೆಗೆದು ಬೀಳುತ್ತಾರೆ. ಸರ್ಕಾರ ಬಿದ್ದೋಗುತ್ತದೆ. ಎಂತೆಂಥವರೋ ನೆಗೆದುಬಿದ್ದೋಗಿದ್ದಾರೆ ಎಂದು ಬಿಜೆಪಿ ಮುಖಂಡ ಕೆಎಸ್‌ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇಡೀ ದೇಶಕ್ಕೆ ಮೋದಿ ಪ್ರಧಾನಿಯಾಗ್ತಾರೆ, ಸಗಣ್ಣ ಗೆದ್ದೇ ಗೆಲ್ತಾರೆ, 20ಕ್ಕೂ ಹೆಚ್ಚು ಸ್ಥಾನವನ್ನು ಬಿಜೆಪಿ ಗೆದ್ದೇ ಗೆಲ್ಲುತ್ತೆ, ಚುನಾವಣೆ ಮುಗಿದ ಕೂಡಲೇ ಕುಮಾರಸ್ವಾಮಿ ನೆಗದು ಬಿದ್ದುಹೋಗ್ತಾರೆ. ಸರ್ಕಾರ ಬೀಳುತ್ತೆ ಎಂಬ ಆತಂಕದಲ್ಲಿ ಸಿಎಂ ಕುಮಾರಸ್ವಾಮಿ ನೆಗೆದು ಬೀಳುತ್ತಾರೆ ಎಂದು ವ್ಯಂಗ್ಯವಾಡಿದರು. ಈ ನಾಟಕ ಬಹಳ ದಿನ ನಡೆಯುವುದಿಲ್ಲ. ಎಚ್​ಡಿಕೆ ಬರೆದಿಟ್ಟುಕೊಳ್ಳಲಿ. ಒಂದೇ ಒಂದು ಕ್ಷೇತ್ರದಲ್ಲೂ ಅವರಿಗೆ ಗೆಲುವು ದಕ್ಕುವುದಿಲ್ಲ ಎಂದು ಹೇಳಿದರು.

English summary : HD Kumaraswamy going to be dead after Lok Sabha election: Ishwarappa controversial statement

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...