Sun,May19,2024
ಕನ್ನಡ / English

ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತ, ಇಬ್ಬರ ಸಾವು | Janata news

05 Apr 2019
715

ಬೆಂಗಳೂರು : ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಯಾರ್ಡ್‌ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಇಂದು ಮುಂಜಾನೆ 4.30 ರ ಸುಮಾರಿಗೆ ಕಟ್ಟಡ ಕುಸಿದಿದ್ದು, ದುರಂತದಲ್ಲಿ ಬಿಹಾರ ಮೂಲದ ರಾಕೇಶ್ ಹಾಗೂ ರಾಹುಲ್ ಮೃತಪಟ್ಟಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕಟ್ಟಡದೊಳಗಿದ್ದರು. ಮೌಲ್ಡಿಂಗ್ ಕೆಲಸ ನಡೆಯುತ್ತಿತ್ತು. ಮಣ್ಣು ಕುಸಿತವೇ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ನಾಲ್ಕು ಜನರಿಗೆ ಘಟನೆಯಲ್ಲಿ ಗಂಭೀರ ಗಾಯಗಳಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 20 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದ್ದು , ಸ್ಥಳದಲ್ಲಿ ಭರದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಆರ್‌ಎಂಸಿ ಯಾರ್ಡ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಳಪೆ ಕಾಮಗಾರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ಗುತ್ತಿಗೆದಾರ ಮತ್ತು ಇಂಜಿನಿಯರ್‌ನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿದ ನಂತರವೇ ನಿಜವಾದ ಕಾರಣ ತಿಳಿದು ಬರಬೇಕಿದೆ.

English summary :Building collapse in Bangalore, two die

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...