Sun,May19,2024
ಕನ್ನಡ / English

ದಿ. ಮನೋಹರ್ ಪರಿಕ್ಕರ್ ಟೀಕಿಸಿದ ಶರದ್ ಪವಾರ್ ಗೆ ಪರಿಕ್ಕರ್ ಮಗನ ಪತ್ರ : ವೈರಲ್ | Janata news

16 Apr 2019
918

ಪಣಜಿ : ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಜಿ ರಕ್ಷಣಾ ಸಚಿವ ಹಾಗೂ ಮಾಜಿ ಗೋವಾ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪಿಸಿ ಕೆಸರೆರಚಾಟ ಬಳಸಿದ್ದಕ್ಕಾಗಿ ಏನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ ಗೆ ಮನೋಹರ್ ಪರಿಕ್ಕರ್ ಅವರ ಮಗ ಉತ್ಪಲ್ ಪರಿಕ್ಕರ್ ಪತ್ರ ಬರೆದಿದ್ದು, ಸಾಕಷ್ಟು ವೈರಲ್ ಆಗಿದೆ.

ಪತ್ರದಲ್ಲಿ ತಮ್ಮ ತಂದೆಯ ವಿರುದ್ಧ ಬಳಸಿದ ಪದಗಳ ಕುರಿತು ವಿಷಾದ ವ್ಯಕ್ತಪಡಿಸಿರುವ ಉತ್ಪಲ್ ಪರಿಕ್ಕರ್, ನನ್ನ ತಂದೆ ಸಾವುಬದುಕಿನ ನಡುವೆ ಹೊರಡುತ್ತಿರುವಾಗಲು ತಮ್ಮ ಕ್ಷುಲ್ಲಕ ರಾಜಕೀಯ ಲಾಭಕ್ಕಾಗಿ ರಾಜಕೀಯ ನಾಯಕರೊಬ್ಬರು ಅವರ ಹೆಸರನ್ನು ಹೆಸರನ್ನು ಎಳೆದು ತಂದಿದ್ದರು. ಅವರ ಅಸಂಬದ್ಧ ಮಾತಿಗೆ ಆಗ ನನ್ನ ತಂದೆಯವರು ಸಲಹೆಯೊಂದಿಗೆ ತಕ್ಕ ಉತ್ತರ ನೀಡಿ ಪತ್ರ ಬರೆದಿದ್ದರು, ಎಂದು ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷ ರಾಹುಲ್ ಗಾಂಧಿ ಹೆಸರನ್ನು ಪ್ರಸ್ತಾಪಿಸದೆ ನೆನಪಿಸಿದ್ದಾರೆ.

ಶರದ್ ಪವಾರ್ ಗೆ ಬರೆದಿರುವ ತಮ್ಮ ಪತ್ರದಲ್ಲಿ, ಈಗ ತಂದೆಯವರು ನಮ್ಮೊಂದಿಗೆ ಇಲ್ಲದ ಕಾರಣ ಸುಲಭವಾಗಿ ಸಂದರ್ಭದ ಲಾಭ ಪಡೆಯಲು ನೀವು ಅವರ ಹೆಸರನ್ನು ಬಳಸಿ ಸುಳ್ಳು ಹೇಳಿದ್ದು, ಇದು ತುಂಬಾ ನೀಚ ರಾಜಕಾರಣವಾಗಿದೆ, ಎಂದು ಟೀಕಿಸಿದ್ದಾರೆ.

ಭಾರತದ ಸೇನೆಯನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಅನೇಕ ಐತಿಹಾಸಿಕ ತೀರ್ಮಾನಗಳನ್ನ ಪರಿಕ್ಕರ್ ಅವರು ಕೈಗೊಂಡಿದ್ದರು, ಅವುಗಳಲ್ಲೂ, ರಾಫೆಲ್ ಯುದ್ಧ ವಿಮಾನಗಳ ಖರೀದಿಯ ಪ್ರಮುಖ ರೂವಾರಿಯಾಗಿದ್ದರು. ಹಿಂದೊಮ್ಮೆ ರಕ್ಷಣಾ ಸಚಿವರಾಗಿದ್ದ ನೀವು ಸೈನ್ಯವನ್ನು ಬಲಪಡಿಸುವ ಪ್ರಾಮುಖ್ಯತೆಯನ್ನು ನೀವು ಬಲ್ಲಿರಿ ಎಂದು ತಿಳಿದಿದ್ದೇನೆ. ಆದರೆ, ನೀವು ಸೈನಿಕರ ಬಲವನ್ನು ಕುಗ್ಗಿಸುವಂತಹ ದುರುದ್ದೇಶದಿಂದ ಕೂಡಿದ ಅಪಪ್ರಚಾರದಲ್ಲಿ ತೊಡಗಿದ್ದವರೊಂದಿಗೆ ಸೇರಿದ್ದನ್ನು ತಿಳಿದು ತುಂಬಾ ವಿಷಾದ ಪಡಿಸುತ್ತಿದ್ದೇನೆ. ನನ್ನ ತಂದೆ ಬದುಕಿಗಾಗಿ ಹೋರಾಟ ನಡೆಸುತ್ತಿದ್ದಾಗಲೂ ಅವರ ಬಗ್ಗೆ ತಿಳಿದುಕೊಳ್ಳಲೂ ಯೋಚಿಸದ ಜನರು, ಈಗ ಅವರ ಹೆಸರಿಗೆ ಕೆಸರೆರೆಚಲು ಪ್ರಾರಂಭಿಸಿದ್ದಾರೆ. ಈ ರೀತಿ ಮಾಡುವುದನ್ನು ಬಿಟ್ಟು ಬಿಡಿ ಎಂದು ಒತ್ತಾಯಿಸುತ್ತೇನೆ, ಎಂದು ಉತ್ಪಲ್ ಪರಿಕ್ಕರ್ ಬರೆದಿದ್ದಾರೆ.

English summary :Former Goa CM Manohar Parrikar son Utpal Parrikar writes to NCP Sharad Pawar over his remark on Manohar Parrikar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...