Sun,May19,2024
ಕನ್ನಡ / English

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭ : ರಾಹುಲ್ ರಾಜೀನಾಮೆ ಸಾದ್ಯತೆ | Janata news

25 May 2019
859

ನವದೆಹಲಿ : ಲೋಕಸಭಾ ಚುನಾವಣೆ ಪಲಿತಾಂಶದ ಹೊರಬಿದ್ದು, ದೇಶಾದ್ಯಂತ ಪಕ್ಷಕ್ಕೆ ನಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ, ದೇಶದ ರಾಜಧಾನಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು ಆರಂಭವಾಗಿದೆ. ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಆತ್ಮಾವಲೋಕನಕ್ಕಾಗಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು, ಸೋಲಿನ ಹೊಣೆಹೊತ್ತು ಅಧ್ಯಕ್ಷ ರಾಹುಲ್‌ ಗಾಂಧಿ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಸಭೆಗೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಂಕಾ ಗಾಂಧಿ ವಾಡ್ರಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಭೆಗೆ ಈಗಾಗಲೇ ಆಗಮಿಸಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆ, ಗುಲಾಮ್ ನಬಿ ಅಜಾದ್ ಮತ್ತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ.

English summary :CWC meeting commenced today in national capital

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...