ರಾಹುಲ್ಗಾಂಧಿ ಭೇಟಿಯಾದ ಸಿಎಂ! | Janata news
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ತೆರಳಿದ್ದ ಸಿಎಂ, ಅದಕ್ಕೆ ಮುನ್ನ ಹೊಸದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.
ಮೈತ್ರಿ ಸರಕಾರವನ್ನು ಉಳಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರ ಸಹಕಾರದೊಂದಿಗೆ ತಾವು ನಡೆಸುತ್ತಿರುವ ಪ್ರಯತ್ನದ ಬಗ್ಗೆ ರಾಹುಲ್ಗಾಂಧಿ ಅವರಿಗೆ ಸಿಎಂ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.
English summary :Cm HDK Meet Rahul Gandhi In Deli