Mon,May06,2024
ಕನ್ನಡ / English

ಅಮೆರಿಕಾದಲ್ಲಿ ಬೀದರ್ ಮೂಲದ ಟೆಕ್ಕಿ ತಂದೆ, ಮಗಳ ದುರ್ಮರಣ! | Janata news

08 Jun 2019
812

ಬೀದರ್ : ಅಮೆರಿಕದ ಕೊಲಂಬಸ್ ಕಂಟ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ತಂದೆ-ಮಗಳು ಮೃತಪಟ್ಟಿದ್ದಾರೆ.

ಮುಖೇಶ್‌ ಶಿವಾಜಿರಾವ್ ದೇಶಮುಖ್ ಅಮೆರಿಕದಲ್ಲಿ ಪತ್ನಿ ಮತ್ತು ಮಗಳ ಜತೆ ವಾಸವಿದ್ದು, ಸಾಫ್ಟ್‌ವೇರ್ ಇಂಜಿನಿಯರ್ ವೃತ್ತಿಯಲ್ಲಿದ್ದರು. ಮೃತರು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೊಂಗಳ್ಳಿ ಮೂಲದವರು ಎಂದು ತಿಳಿದು ಬಂದಿದೆ. ಮೃತ ಮುಖೇಶ್ ಅಮೆರಿಕದ ನಾರ್ಥ್ ಕೆರೋಲಿನಾದಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮುಖೇಶ್ ಪತ್ನಿ ಮತ್ತು ಮಗಳ ಜತೆ ಬರ್ತ್‌ಡೇ ಆಚರಣೆಗೆಂದು ಬೀಚ್‌ಗೆ ತೆರಳುತ್ತಿದ್ದಾಗ ಅವರಿದ್ದ ಫೋರ್ಡ್ ಕಾರು ಟ್ಯಾಂಕರ್ ಟ್ರಕ್‌ಗೆ ಡಿಕ್ಕಿಯಾಗಿದೆ. ಇದರಿಂದ ಮುಖೇಶ್ ಸ್ಥಳದಲ್ಲೇ ಮೃತಪಟ್ಟರೆ, ಅವರ ಎರಡು ವರ್ಷದ ಮಗಳು ದಿವ್ಯ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಇನ್ನೂ ಪತ್ನಿ ಮೋನಿಕಾ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

English summary :Bidar Based Techie And His Daughter Killed In America Road Accident

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...