Sat,May04,2024
ಕನ್ನಡ / English

ವಂಡರ್ ಲಾನಲ್ಲಿ ಮಗುಚಿದ ಯಂತ್ರ : ಅವಘಡದ ವೀಡಿಯೊ ವೈರಲ್ | Janata news

21 Jun 2019
796

ಬೆಂಗಳೂರು : ಅಮುಸೆಮೆಂಟ್ ಪಾರ್ಕ್ ನಲ್ಲಿ ಆಟವಾಡುವಾಗ ಆಟದ ಯಂತ್ರವೊಂದು ಮುಗುಚಿ ಬಿದ್ದು ಹಲವರಿಗೆ ಗಾಯವಾದ ಘಟನೆ ಬೆಂಗಳೂರುರಿನ ಬಿಡದಿ ಸಮೀಪ ವಿರುವ ವಂಡರ್‌ಲಾನಲ್ಲಿ ನಡೆದಿದೆ ಎನ್ನಲಾಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯುವಕರ ನರಳಾಟದ ವೀಡಿಯೊ ಸಾಕಷ್ಟು ವೈರಲ್ ಆಗಿದೆ. ಅವಘಡಕ್ಕೆ ನಿರ್ವಹಣೆಯಲ್ಲಿನ ಲೋಪದೋಷ ಕಾರಣ ಇರಬಹುದೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಹೆಚ್ಚಾಗಿ ಯುವ ಜನತೆ ಇಷ್ಟ ಪಡುವ ಅಮುಸೆಮೆಂಟ್ ಪಾರ್ಕ್ ಗಳಲ್ಲಿ ಒಂದಾಗಿರುವ ವಂಡರ್ ಲಾ ನಲ್ಲಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ರೋಲರ್‌ನಲ್ಲಿ ಆಟವಾಡುತ್ತಿರುವಾಗ, ಯಂತ್ರ ತಿರುಗುವ ವೇಳೆ ರೋಲರ್ ಮಗುಚಿದೆ. ಈ ವೇಳೆ ಐವರು ಯುವಕರ ಕಾಲು ರೋಲರ್‌ನಡಿ ಸಿಲುಕಿದ್ದು, ಕೆಲವು ನಿಮಿಷಗಳ ಕಾಲ ಯುವಕರು ನರಳಾಡುವಂತಾಗಿದ್ದು ವೀಡಿಯೊದಲ್ಲಿ ಕಂಡುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

English summary :Wonder la amusement park machine crashed : tragedy video gone viral

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...