Sun,May19,2024
ಕನ್ನಡ / English

ನೀವು ಸಿಎಂ ಅಲ್ಲ ಅಂದಿದ್ದರೆ ನಾಯಿ ಕೂಡ ಮೂಸುತ್ತಿರಲಿಲ್ಲ: ಎಚ್‌ಡಿಕೆಗೆ ಈಶ್ವರಪ್ಪ ಟಾಂಗ್‌ | Janata news

27 Jun 2019
645

ಬೆಂಗಳೂರು : ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವ ಕಾರಣಕ್ಕೆ ಜನ ಅವರ ಬಳಿ ಕಷ್ಟ ಹೇಳುವುದಕ್ಕೆ ಹೋಗಿರುವುದು. ಮೋದಿಗೆ ವೋಟ್ ಹಾಕ್ತೀರಿ, ಕೆಲಸ ಕೇಳೋಕ್ಕೆ ಮಾತ್ರ ನನ ಹತ್ತಿರ ಬರ್ತಿರಿ ಅನ್ನೋದಾದ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ. ರಾಜೀನಾಮೆ ನೀಡಿದರೆ, ರಸ್ತೆಯಲ್ಲಿ ಹೋಗೋ ದಾಸಯ್ಯನೂ ನಮ್ಮ ಹತ್ರ ಬರಲ್ಲ. ಅಷ್ಟೆಯಾಕೆ ಒಂದು ನಾಯಿ ಕೂಡ ಮೂಸಲ್ಲ ಎಂದು ಕಿಡಿಕಾರಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಮತದಾರರಿಗೆ ಸಂಪೂರ್ಣ ಸ್ವಾತಂತ್ರ್ಯವಿದ್ದು, ಯಾರು ಯಾರಿಗೆ ಬೇಕಾದರು ಮತ ಹಾಕುತ್ತಾರೆ. ಅವರಿಗೆ ಯಾರು ಬೇಕೋ ಆ ಅಭ್ಯರ್ಥಿಗೆ ವೋಟು ಹಾಕುವ ಪೂರ್ಣ ಸ್ವಾತಂತ್ರ್ಯ ಇದೆ. ಜನರು ವೋಟು ಹಾಕಿದ್ದಕ್ಕೆ ನೀವು ಮುಖ್ಯಮಂತ್ರಿ ಆಗಿದ್ದೀರಿ. ರಾಜ್ಯದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ಸರಿಯಿಲ್ಲ ಎಂದು ಜನ ಮೋದಿಗೆ ಮತ ನೀಡಿದ್ದಾರೆ.

ನೀವು ಜನರು ಕಷ್ಟವನ್ನು ಕೇಳಲು ಗ್ರಾಮ ವಾಸ್ತವ್ಯ ಮಾಡುತ್ತಿರುವುದು. ಈಗ ರೀತಿ ನಡೆದುಕೊಳ್ಳುವುದು ಸರಿಯಿಲ್ಲ. ಹೀಗಾಗಿ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿ. ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ರಸ್ತೆಯಲ್ಲಿ ಹೋಗುವ ದಾಸಯ್ಯನೂ ಬರಲ್ಲ. ಒಂದು ನಾಯಿನೂ ಕೂಡ ನಿಮ್ಮ ಬಳಿ ಬಂದು ಮೂಸಲ್ಲ. ನೀವು ಮುಖ್ಯಮಂತ್ರಿ ಅನ್ನೋ ಕಾರಣಕ್ಕೆ ಜನ ನಿಮ್ಮ ಬಳಿ ಬರುತ್ತಾರೆ ಎಂದು ಸಿಎಂ ಬಗ್ಗೆ ಅವಹೇಳಕಾರಿ ಹೇಳಿಕೆ ಕೊಟ್ಟಿದ್ದಾರೆ.

English summary :K S Eshwarappa Tauts Cm Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...