Sat,May18,2024
ಕನ್ನಡ / English

ಅತೃಪ್ತ ಶಾಸಕರ ದಂಡು ವಿಧಾನಸೌಧದ ಸ್ಪೀಕರ್​ ಕಚೇರಿಯತ್ತ! ಮೈತ್ರಿ ಸರ್ಕಾರಕ್ಕೆ ಕೌಂಟ್​ಡೌನ್​ ಶುರು ನಾ ? | Janata news

06 Jul 2019
734

ಬೆಂಗಳೂರು : ದೋಸ್ತಿ ಸರ್ಕಾರದಲ್ಲಿ ಇಂದು 11 ಮಂದಿ ಅತೃಪ್ತ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆ ಸಲ್ಲಿಕೆಯ ಸ್ವೀಕೃತಿ ಪತ್ರವನ್ನು ಪಡೆದುಕೊಂಡಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಶಾಸಕರು ರಾಜಭವನಕ್ಕೆ ತೆರಳಿದ್ದಾರೆ.

ಡಿ.ಕೆ. ಶಿವಕುಮಾರ್​ ಅವರ ಮನವೊಲಿಕೆಗೆ ಒಪ್ಪದ ಶಿವರಾಮ್​ ಹೆಬ್ಬಾರ್​, ರಮೇಶ್​ ಜಾರಕಿಹೊಳಿ, ಗೋಪಾಲಯ್ಯ, ಮಹೇಶ್​ ಕುಮಠಳ್ಳಿ, ಎಚ್​. ವಿಶ್ವನಾಥ್​ ಸೇರಿ ಒಟ್ಟು 11 ಶಾಸಕರು ರಾಜಭವನಕ್ಕೆ ತೆರಳಿದ್ದಾರೆ. ಆದರೆ ರಾಮಲಿಂಗಾರೆಡ್ಡಿ, ಭೈರತಿ ಬಸವರಾಜ್​, ಎಸ್​.ಟಿ. ಸೋಮಶೇಖರ್​ ಮತ್ತು ಮುನಿರತ್ನ ಸ್ಪೀಕರ್​ ಕಚೇರಿಯಲ್ಲೇ ಉಳಿದಿದ್ದು, ಡಿ.ಕೆ. ಶಿವಕುಮಾರ್​ ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಡಿಕೆಶಿ ಹೈಕಮಾಂಡ್ ಸೂಚನೆ ಮೇರೆಗೆ ಅತೃಪ್ತರ ಮನವೊಲಿಸಲು ಸ್ಪೀಕರ್ ಕಚೇರಿಗೆ ಆಗಮಿಸಿದ್ದರು. ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ.

English summary :Karnataka Politics

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...