Sun,May19,2024
ಕನ್ನಡ / English

ಸೇನಾ ತರಬೇತಿ ಪಡೆಯಲಿದ್ದಾರೆ ಮಹೇಂದ್ರ ಸಿಂಗ್​ ಧೋನಿ! | Janata news

22 Jul 2019
732

ನವದೆಹಲಿ: : ಟೀಂ ಇಂಡಿಯಾ ಆಟಗಾರ ಮಹೇಂದ್ರ ಸಿಂಗ್ ಧೋನಿ ಕಾಶ್ಮೀರದಲ್ಲಿ ಸೇನಾ ತರಬೇತಿಗೆ ಹೋಗುತ್ತಿದ್ದಾರೆ. ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡವನ್ನು ಸೇರಿ ಕರ್ತವ್ಯ ನಿರ್ವಹಿಸಲು ಇಚ್ಛಿಸಿದ್ದರು.

ಧೋನಿ ಅವರ ಕೋರಿಕೆಯಂತೆ ಎರಡು ತಿಂಗಳ ಕಾಲ ಸೇನಾ ಬೆಟಾಲಿಯನ್‌ನೊಂದಿಗೆ ತರಬೇತಿ ಪಡೆಯಲು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅನುಮತಿಸಿದ್ದಾರೆ. ಇದರಂತೆ ಧೋನಿ ಧುಮುಕುಕೊಡೆ ರೆಜಿಮೆಂಟ್‌ನ ಪ್ರಾದೇಶಿಕ ಸೇನಾ ಬೆಟಾಲಿಯನ್‌ ಜತೆಗೆ ಮುಂದಿನ ಎರಡು ತಿಂಗಳು ಸೇನಾ ತರಬೇತಿ ಹೊಂದಲಿದ್ದಾರೆ.

ಸೇನೆಯ ಲೆಫ್ಟಿನೆಂಟ್ ಕರ್ನಲ್ ಗೌರವ ಹೊಂದಿರುವ ಧೋನಿ ಧುಮುಕುಕೊಡೆ ರೆಜಿಮೆಂಟ್ ಬೆಟಾಲಿಯನ್‌ನೊಂದಿಗೆ ತರಬೇತಿ ಪಡೆಯುವವರಿದ್ದು ತರಬೇತಿಯ ಒಂದು ಭಾಗವು ಕಾಶ್ಮೀರ ಕಣಿವೆಯಲ್ಲಿ ನಡೆಯುವ ನಿರೀಕ್ಷೆಯಿದೆ ಆದರೆ ಧೋನಿ ಯಾವುದೇ ಸೇನಾ ಕಾರ್ಯಾಚರಣೆಯಲ್ಲಿ ಭಗವಹಿಸುವುದಿಲ್ಲ.

ಧೋನಿ ಅವರಿಗೆ 2011ರಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ನೀಡಲಾಗಿತ್ತು. ಈ ಕರ್ನಲ್ ಗೌರವ ಹುದ್ದೆ ಟೆರಿಟೋರಿಯಲ್ ಆರ್ಮಿಯ 106ನೇ ಇನ್‍ಫ್ಯಾಂಟ್ರಿ ಬೆಟಾಲಿಯನ್‍ಗೆ ಸೇರಿದ್ದಾಗಿತ್ತು. ಭಾರತೀಯ ಸೇನೆ ಹೊಂದಿರುವ ಎರಡು ಪ್ಯಾರಾಚೂಟ್ ರೆಜಿಮೆಂಟ್‍ಗಳು ಪೈಕಿ ಇನ್‍ಫ್ಯಾಂಟ್ರಿ ಬೆಟಾಲಿಯನ್ ಒಂದಾಗಿದೆ. ವಿಶೇಷವೆಂದರೆ ಈ ಹಿಂದೆ ಅಂದರೆ 2015ರಲ್ಲಿ ಕೂಡ ಧೋನಿ ಆಗ್ರಾದಲ್ಲಿ ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡದವರೊಂದಿಗೆ ತರಬೇತಿ ಪಡೆದುಕೊಂಡಿದ್ದರು.

English summary :just a two-month sabbatical to serve his paramilitary regiment to which he had committed before a BCCI source has said.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...